Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 27:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಜೂಬಿಲಿ ಸಂವತ್ಸರದಲ್ಲಿ ಆ ಹೊಲವು ಮಾರಿದವನಿಗೆ ಅಂದರೆ ಯಾರ ಪಿತ್ರಾರ್ಜಿತ ಭೂಮಿಗೆ ಸೇರಿದೆಯೋ ಅವನಿಗೆ ಪುನಃ ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಜೂಬಿಲಿ ಸಂವತ್ಸರದಲ್ಲಿ ಆ ಹೊಲವು ಮಾರಿದವನಿಗೆ, ಅಂದರೆ ಯಾರ ಪಿತ್ರಾರ್ಜಿತ ಭೂಮಿಗೆ ಸೇರಿದೆಯೋ ಅವರಿಗೆ ಅದನ್ನು ಮರಳಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಜೂಬಿಲಿ ಸಂವತ್ಸರದಲ್ಲಿ ಆ ಹೊಲವು ಮಾರಿದವನಿಗೆ ಅಂದರೆ ಯಾರ ಪಿತ್ರಾರ್ಜಿತ ಭೂವಿುಗೆ ಸೇರಿದೆಯೋ ಅವನಿಗೆ ತಿರಿಗಿ ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಜ್ಯೂಬಿಲಿ ಸಂವತ್ಸರದಲ್ಲಿ, ಆ ಭೂಮಿಯು ಅದರ ಮೊದಲ ಯಜಮಾನನಿಗೆ ಅಂದರೆ ಯಾವ ಕುಟುಂಬವು ಆ ಭೂಮಿಯನ್ನು ಮೊದಲು ಹೊಂದಿತ್ತೋ ಆ ಕುಟುಂಬಕ್ಕೆ ಸೇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆ ಹೊಲವು ಯಾರಿಗೆ ಸ್ವಂತವಾಗಿದ್ದು, ಯಾರಿಂದ ಕೊಂಡುಕೊಳ್ಳಲಾಗಿದೆಯೋ ಅದು ಜೂಬಿಲಿ ವರ್ಷದಲ್ಲಿ ಅವರಿಗೇ ಹಿಂದಕ್ಕೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 27:24
5 ತಿಳಿವುಗಳ ಹೋಲಿಕೆ  

ಅವನು ಆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾರದೆ ಹೋದರೆ ಅದು ಜೂಬಿಲಿ ಸಂವತ್ಸರದ ತನಕ ಕೊಂಡುಕೊಂಡವನ ವಶದಲ್ಲೇ ಇರಬೇಕು. ಜೂಬಿಲಿ ವರ್ಷದಲ್ಲಿ ಅದು ಬಿಡುಗಡೆಯಾಗುವುದು; ಆಗ ಆ ಭೂಮಿ ಪುನಃ ಮಾರಿದವನ ವಶಕ್ಕೆ ಬರುವುದು.


ತಾನು ಅದನ್ನು ಬಿಡಿಸಿಕೊಳ್ಳದೆ ಮತ್ತೊಬ್ಬನಿಗೆ ಮಾರಿದರೆ ಮುಂದೆ ಅದನ್ನು ಬಿಡಿಸಿಕೊಳ್ಳುವ ಅಧಿಕಾರವಿರುವುದಿಲ್ಲ.


“‘ಜೂಬಿಲಿ ವರ್ಷದಲ್ಲಿ ನಿಮ್ಮ ನಿಮ್ಮ ಸ್ವಂತ ಭೂಮಿಗಳು ತಿರುಗಿ ನಿಮ್ಮ ವಶಕ್ಕೆ ಬರುವವು.


ಯಾಜಕನು ಮುಂದಣ ಜೂಬಿಲಿ ಸಂವತ್ಸರದ ತನಕ ಇರುವ ವರ್ಷಗಳಿಗೆ ತಕ್ಕಂತೆ ಅದರ ಬೆಲೆಯನ್ನು ನಿರ್ಣಯಿಸಬೇಕು. ಪ್ರತಿಷ್ಠಿಸಿದವನು ನಿರ್ಣಯಿಸಲ್ಪಟ್ಟ ಹಣವನ್ನು ಯೆಹೋವನಿಗೆ ಮೀಸಲಾದದ್ದೆಂದು ಭಾವಿಸಿ ಅದೇ ದಿನದಲ್ಲಿ ಕೊಟ್ಟುಬಿಡಬೇಕು.


ದೇವರ ಸೇವೆಯಲ್ಲಿ ನೇಮಕವಾದ ಎಲ್ಲಾ ತೂಕವು ದೇವಾಲಯದ ಶೆಕೆಲ್ ಮೇರೆಗೆ ಇರಬೇಕು. ಇಪ್ಪತ್ತು ಗೇರಾ ತೂಕವು ಒಂದು ಶೆಕೆಲಿಗೆ ಸಮವಾಗಿರಬೇಕೆಂದು ಯಾವಾಗಲೂ ನಿರ್ಣಯಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು