ಯಾಜಕಕಾಂಡ 27:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಕೇವಲ ಯೆಹೋವನ ಸೊತ್ತಾಗುವುದಕ್ಕೆ ಒಪ್ಪಿಸಲ್ಪಟ್ಟದ್ದು ಮನುಷ್ಯ ಜಾತಿಯಾದರೆ ಬಿಡಿಸುವುದಕ್ಕಾಗದು; ಅವನಿಗೆ ಮರಣವೇ ಆಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಸಂಪೂರ್ಣ ಸರ್ವೇಶ್ವರನ ಸೊತ್ತಾಗುವುದಕ್ಕೆ ಒಪ್ಪಿಸಲಾದದ್ದು ನರಜಾತಿಯದಾದರೆ ಬಿಡಿಸುವುದಕ್ಕಾಗದು; ಅವನಿಗೆ ಮರಣವೇ ಆಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಕೇವಲ ಯೆಹೋವನ ಸೊತ್ತಾಗುವದಕ್ಕೆ ಒಪ್ಪಿಸಲ್ಪಟ್ಟದ್ದು ಮನುಷ್ಯ ಜಾತಿಯಾದರೆ ಬಿಡಿಸುವದಕ್ಕಾಗದು; ಅವನಿಗೆ ಮರಣವೇ ಆಗಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಆ ವಿಶೇಷ ಬಗೆಯ ಕಾಣಿಕೆಯು ಒಬ್ಬ ವ್ಯಕ್ತಿಯಾಗಿದ್ದರೆ ಅವನನ್ನು ಮತ್ತೆ ಕೊಂಡುಕೊಳ್ಳಲು ಸಾಧ್ಯವಿಲ್ಲ. ಆ ವ್ಯಕ್ತಿಯು ಕೊಲ್ಲಲ್ಪಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 “ ‘ಯೆಹೋವ ದೇವರಿಗೆಂದು ಮೀಸಲಾದದನ್ನು ಯಾರೂ ಕ್ರಯಕೊಟ್ಟು ವಿಮೋಚಿಸಬಾರದು. ಅಂಥವನಿಗೆ ಮರಣವೇ ಆಗಬೇಕು. ಅಧ್ಯಾಯವನ್ನು ನೋಡಿ |