ಯಾಜಕಕಾಂಡ 3:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಕೊಬ್ಬನ್ನಾಗಲಿ ಅಥವಾ ರಕ್ತವನ್ನಾಗಲಿ ತಿನ್ನಬಾರದೆಂಬುದು ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ನೀವು ವಾಸಿಸುವ ಎಲ್ಲಾ ಸ್ಥಳಗಳಲ್ಲಿಯೂ ಶಾಶ್ವತವಾದ ನಿಯಮವಾಗಿದೆ’” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಕೊಬ್ಬನ್ನಾಗಲಿ, ರಕ್ತವನ್ನಾಗಲಿ ತಿನ್ನಕೂಡದೆಂಬುದು ನಿಮಗೂ ನಿಮ್ಮ ಸಂತತಿಯವರಿಗೂ ನೀವು ವಾಸಿಸುವ ಎಲ್ಲ ಸ್ಥಳಗಳಲ್ಲಿಯೂ ಶಾಶ್ವತ ನಿಯಮವಾಗಿದೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಕೊಬ್ಬನ್ನಾಗಲಿ ರಕ್ತವನ್ನಾಗಲಿ ತಿನ್ನಕೂಡದೆಂಬದು ನಿಮಗೂ ನಿಮ್ಮ ಸಂತತಿಯವರಿಗೂ ನೀವು ವಾಸಿಸುವ ಎಲ್ಲಾ ಸ್ಥಳಗಳಲ್ಲಿಯೂ ಶಾಶ್ವತ ನಿಯಮ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ನಿಮ್ಮ ಎಲ್ಲಾ ಸಂತತಿಗಳವರಿಗೆ ಈ ನಿಯಮವು ಶಾಶ್ವತವಾದದ್ದು. ನೀವೆಲ್ಲೇ ವಾಸಿಸಿದರೂ ಕೊಬ್ಬನ್ನಾಗಲಿ ರಕ್ತವನ್ನಾಗಲಿ ಎಂದಿಗೂ ತಿನ್ನಬಾರದು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 “ ‘ನೀವು ಕೊಬ್ಬನ್ನಾಗಲಿ, ರಕ್ತವನ್ನಾಗಲಿ ತಿನ್ನದೆ ಇರುವುದು ನಿಮ್ಮ ಸಂತತಿಯವರಿಗೆಲ್ಲಾ ನಿಮ್ಮ ಎಲ್ಲಾ ನಿವಾಸಗಳಲ್ಲಿ ನಿರಂತರವಾದ ಕಟ್ಟಳೆಯಾಗಿರುವುದು,’ ” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |