ಯಾಜಕಕಾಂಡ 3:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಎರಡು ಮೂತ್ರಪಿಂಡಗಳ ಮೇಲೆ, ಸೊಂಟದಲ್ಲಿರುವ ಕೊಬ್ಬನ್ನು, ಕಳಿಜದ ಹತ್ತಿರ ಮೂತ್ರಪಿಂಡದ ತನಕ ಇರುವ ಕೊಬ್ಬನ್ನು ತೆಗೆದು ಅವುಗಳನ್ನು ಯೆಹೋವನಿಗೆ ಹೋಮಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಎರಡು ಹುರುಳಿಕಾಯಿಗಳನ್ನೂ ಇವುಗಳ ಮೇಲೆ ಸೊಂಟದಲ್ಲಿರುವ ಕೊಬ್ಬನ್ನೂ ಕಾಳಿಜದ ಹತ್ತಿರ ಹುರುಳಿಕಾಯಿಗಳ ತನಕ ಇರುವ ಕೊಬ್ಬನ್ನೂ ತೆಗೆದು ಯೆಹೋವನಿಗೆ ಹೋಮಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಎರಡು ಮೂತ್ರ ಜನಕಾಂಗಗಳನ್ನೂ, ಪಕ್ಕೆಯ ಬದಿಯಲ್ಲಿಯ ಅವುಗಳ ಮೇಲಿರುವ ಕೊಬ್ಬನ್ನೂ, ಮೂತ್ರ ಜನಕಾಂಗಗಳ ಮೇಲಿರುವ ಪೊರೆಯನ್ನೂ ಮೂತ್ರಜನಕಾಂಗಗಳೊಂದಿಗೆ ಅದನ್ನು ತೆಗೆದುಕೊಂಡು ಯೆಹೋವ ದೇವರಿಗೆ ಬೆಂಕಿಯಿಂದ ಕಾಣಿಕೆಯಾಗಿ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿ |