ಯಾಜಕಕಾಂಡ 4:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಕರುಳುಗಳು, ಕರುಳುಗಳಲ್ಲಿರುವ ಕಲ್ಮಷ ಇವುಗಳನ್ನೆಲ್ಲಾ ಪಾಳೆಯದ ಹೊರಗೆ ಯಜ್ಞವೇದಿಯ ಬೂದಿಯನ್ನು ಹಾಕುವ ಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಿ, ಕಟ್ಟಿಗೆಯ ಮೇಲಿರಿಸಿ, ಬೆಂಕಿಯಲ್ಲಿ ಸುಡಿಸಿಬಿಡಬೇಕು. ಬೂದಿಯನ್ನು ಹಾಕುವ ಸ್ಥಳದಲ್ಲೇ ಅದನ್ನು ಸುಡಿಸಿಬಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಹಾಗು ಕರುಳುಗಳಲ್ಲಿರುವ ಕಲ್ಮಶ ಇವುಗಳನ್ನೆಲ್ಲ ಪಾಳೆಯದ ಹೊರಗೆ, ವೇದಿಕೆಯ ಬೂದಿಯನ್ನು ಹಾಕುವ ಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಿ, ಕಟ್ಟಿಗೆಯ ಮೇಲಿರಿಸಿ, ಬೆಂಕಿಯಲ್ಲಿ ಸುಡಿಸಿಬಿಡಬೇಕು. ಬೂದಿಯನ್ನು ಹಾಕುವ ಸ್ಥಳದಲ್ಲೇ ಅದನ್ನು ಸುಡಿಸಿಬಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಕರುಳುಗಳಲ್ಲಿರುವ ಕಲ್ಮಶ ಇವುಗಳನ್ನೆಲ್ಲಾ ಪಾಳೆಯದ ಹೊರಗೆ ವೇದಿಯ ಬೂದಿಯನ್ನು ಹಾಕುವ ಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಿ ಕಟ್ಟಿಗೆಯ ಮೇಲಿರಿಸಿ ಬೆಂಕಿಯಲ್ಲಿ ಸುಡಿಸಿಬಿಡಬೇಕು. ಬೂದಿಯನ್ನು ಹಾಕುವ ಸ್ಥಳದಲ್ಲೇ ಅದನ್ನು ಸುಡಿಸಿಬಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಎಂದರೆ ಇಡೀ ಹೋರಿಯನ್ನು ಪಾಳೆಯದ ಹೊರಗೆ ಶುದ್ಧವಾದ ಸ್ಥಳಕ್ಕೆ ಅಂದರೆ ಬೂದಿ ಚೆಲ್ಲುವ ಸ್ಥಳಕ್ಕೆ ತಂದು, ಕಟ್ಟಿಗೆಯ ಮೇಲೆ ಬೆಂಕಿಯಿಂದ ಅದನ್ನು ಸುಡಬೇಕು. ಅಧ್ಯಾಯವನ್ನು ನೋಡಿ |