ಯಾಜಕಕಾಂಡ 4:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 “‘ಇಸ್ರಾಯೇಲರ ಸಮೂಹವೆಲ್ಲಾ ತಿಳಿಯದೆ ದೋಷಿಗಳಾದರೆ ಅಂದರೆ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಅವರು ಯಾವುದನ್ನಾದರೂ ಮಾಡಿ ದೋಷಕ್ಕೆ ಗುರಿಯಾದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 “ಇಸ್ರಯೇಲರ ಸಮಾಜವೆಲ್ಲ ತಿಳಿಯದೆ ದೋಷಿಗಳಾದರೆ, ಅಂದರೆ ಸರ್ವೇಶ್ವರನು ನಿಷೇಧಿಸಿದ ಕಾರ್ಯಗಳಲ್ಲಿ ಅವರು ಯಾವುದನ್ನಾದರು ಮಾಡಿ ದೋಷಕ್ಕೆ ಗುರಿಯಾದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಇಸ್ರಾಯೇಲ್ಯರ ಸಮೂಹವೆಲ್ಲಾ ತಿಳಿಯದೆ ದೋಷಿಗಳಾದರೆ ಅಂದರೆ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಅವರು ಯಾವದನ್ನಾದರೂ ಮಾಡಿ ದೋಷಕ್ಕೆ ಗುರಿಯಾದರೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 “ಇಸ್ರೇಲರ ಇಡೀ ಜನಾಂಗವೆಲ್ಲಾ ತಿಳಿಯದೆ ಪಾಪಮಾಡುವ ಸ್ಥಿತಿ ಸಂಭವಿಸಬಹುದು. ಯೆಹೋವನು ಮಾಡಬಾರದೆಂದು ಆಜ್ಞಾಪಿಸಿದವುಗಳಲ್ಲಿ ಯಾವುದಾದರೊಂದನ್ನು ಅವರು ಮಾಡಿದರೆ ಅವರು ದೋಷಿಗಳಾಗುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 “ ‘ಮಾಡಬಾರದ ಕೆಲಸಗಳನ್ನು ಯೆಹೋವ ದೇವರ ಆಜ್ಞೆಗಳಿಗೆ ವಿರೋಧವಾಗಿ ಯಾವುದನ್ನಾದರೂ ಇಸ್ರಾಯೇಲರು ಅರಿಯದೆ ಮಾಡಿ ಅಪರಾಧಿಗಳಾಗಿದ್ದರೆ ಮತ್ತು ಅದು ಸಮೂಹಕ್ಕೆ ಕಣ್ಮರೆಯಾಗಿದ್ದರೆ ಅಧ್ಯಾಯವನ್ನು ನೋಡಿ |