Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 4:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಮೊದಲು ತಮಗೂ ಮರೆಯಾಗಿದ್ದ ಆ ದೋಷವು ತಿಳಿದುಬಂದ ನಂತರ ಅದನ್ನು ಪರಿಹರಿಸಿಕೊಳ್ಳುವುದಕ್ಕಾಗಿ ಪೂರ್ಣಾಂಗವಾದ ಹೋರಿಯನ್ನು ಸಮರ್ಪಿಸಬೇಕು. ಆ ಹೋರಿಯನ್ನು ದೇವದರ್ಶನದ ಗುಡಾರದ ಬಾಗಿಲಿಗೆ ತರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಮೊದಲು ತಮಗೂ ಮರೆಯಾಗಿದ್ದ ಆ ದೋಷವು ತಿಳಿದುಬಂದ ನಂತರ ಅದನ್ನು ಪರಿಹರಿಸಿಕೊಳ್ಳುವುದಕ್ಕಾಗಿ ಹೋರಿಯೊಂದನ್ನು ಸಮರ್ಪಿಸಬೇಕು. ಆ ಹೋರಿಯನ್ನು ದೇವದರ್ಶನದ ಗುಡಾರದ ಬಾಗಿಲಿಗೆ ತರಿಸಿದಾಗ ಸಮಾಜದ ಹಿರಿಯರು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಮೊದಲು ತಮಗೂ ಮರೆಯಾಗಿದ್ದ ಆ ದೋಷವು ತಿಳಿದುಬಂದನಂತರ ಅದನ್ನು ಪರಿಹರಿಸಿಕೊಳ್ಳುವದಕ್ಕಾಗಿ [ಪೂರ್ಣಾಂಗವಾದ] ಹೋರಿಯನ್ನು ಸಮರ್ಪಿಸಬೇಕು. ಆ ಹೋರಿಯನ್ನು ದೇವದರ್ಶನದ ಗುಡಾರದ ಬಾಗಲಿಗೆ ತರಿಸಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆ ಪಾಪದ ಕುರಿತು ಅವರಿಗೆ ತಿಳಿದುಬಂದರೆ ಆಗ ಅವರು ಒಂದು ಹೋರಿಯನ್ನು ಇಡೀ ಜನಾಂಗದ ಪಾಪಪರಿಹಾರ ಮಾಡುವ ಸಮರ್ಪಣೆಯಾಗಿ ಅರ್ಪಿಸಬೇಕು. ಅವರು ಹೋರಿಯನ್ನು ದೇವದರ್ಶನಗುಡಾರಕ್ಕೆ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವರು ಮಾಡಿದ ಪಾಪವು ಗೊತ್ತಾದಾಗ, ಆ ಪಾಪಕ್ಕಾಗಿ ಸಮಾಜವು ಒಂದು ಎಳೆಯ ಹೋರಿಯನ್ನು ದೇವದರ್ಶನದ ಗುಡಾರದ ಮುಂದೆ ಪಾಪ ಪರಿಹಾರದ ಬಲಿಯಾಗಿ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 4:14
4 ತಿಳಿವುಗಳ ಹೋಲಿಕೆ  

ತನ್ನ ತಪ್ಪು ತನಗೆ ತಿಳಿದುಬಂದಾಗ ಅವನು ಪೂರ್ಣಾಂಗವಾದ ಹೋತವನ್ನು ತಂದು ಸಮರ್ಪಿಸಬೇಕು.


ಅಭಿಷಿಕ್ತನಾದ ಯಾಜಕನೇ ದೋಷಿಯಾಗಿ ಜನರೆಲ್ಲರನ್ನು ಅಪರಾಧಕ್ಕೆ ಒಳಪಡಿಸಿದರೆ, ತನ್ನ ದೋಷಪರಿಹಾರಕ್ಕಾಗಿ ಅವನು ಪೂರ್ಣಾಂಗವಾದ ಹೋರಿಯನ್ನು ಯೆಹೋವನಿಗೆ ಸಮರ್ಪಿಸಬೇಕು.


ತನ್ನ ತಪ್ಪು ತನಗೆ ತಿಳಿದುಬಂದಾಗ ಆ ದೋಷಪರಿಹಾರಕ್ಕಾಗಿ ಪೂರ್ಣಾಂಗವಾದ ಹೆಣ್ಣು ಮೇಕೆಯನ್ನು ತಂದು ಸಮರ್ಪಿಸಬೇಕು.


ಆ ದಿನದಲ್ಲಿ ಪ್ರಭುವು ತನ್ನ ನಿಮಿತ್ತವೂ, ದೇಶದ ಜನರೆಲ್ಲರ ನಿಮಿತ್ತವೂ ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋರಿಯನ್ನು ಒಪ್ಪಿಸಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು