ಯಾಜಕಕಾಂಡ 4:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅದರಲ್ಲಿ ಬೆರಳನ್ನು ಅದ್ದಿ, ತೆರೆಯ ಮುಂದೆ ಯೆಹೋವನ ಸನ್ನಿಧಿಯಲ್ಲಿ ಅದನ್ನು ಏಳು ಸಾರಿ ಚಿಮುಕಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅದರಲ್ಲಿ ಬೆರಳನ್ನು ಅದ್ದಿ ತೆರೆಯ ಮುಂದೆ ಸರ್ವೇಶ್ವರನ ಸನ್ನಿಧಿಯಲ್ಲಿ ಅದನ್ನು ಏಳು ಸಾರಿ ಚಿಮುಕಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅದರಲ್ಲಿ ಬೆರಳನ್ನು ಅದ್ದಿ ತೆರೆಯ ಮುಂದೆ ಯೆಹೋವನ ಸನ್ನಿಧಿಯಲ್ಲಿ ಅದನ್ನು ಏಳು ಸಾರಿ ಚಿವಿುಕಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಯಾಜಕನು ತನ್ನ ಬೆರಳನ್ನು ರಕ್ತದಲ್ಲಿ ಅದ್ದಿ ಯೆಹೋವನ ಸನ್ನಿಧಿಯಲ್ಲಿ ತೆರೆಯ ಮುಂದೆ ಏಳು ಸಾರಿ ಚಿಮಿಕಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಅದರಲ್ಲಿ ಬೆರಳನ್ನು ಅದ್ದಿ ಅದನ್ನು ಯೆಹೋವ ದೇವರ ಮುಂದೆ ಅಂದರೆ ತೆರೆಯ ಮುಂದೆ ಏಳು ಸಾರಿ ಚಿಮುಕಿಸಬೇಕು. ಅಧ್ಯಾಯವನ್ನು ನೋಡಿ |