ಯಾಜಕಕಾಂಡ 4:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆ ರಕ್ತದಲ್ಲಿ ಸ್ವಲ್ಪವನ್ನು ದೇವದರ್ಶನದ ಗುಡಾರದೊಳಗೆ ಯೆಹೋವನ ಸನ್ನಿಧಿಯಲ್ಲಿರುವ ಧೂಪವೇದಿಯ ಕೊಂಬುಗಳಿಗೆ ಹಚ್ಚಿ ಉಳಿದದ್ದನ್ನೆಲ್ಲಾ ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿರುವ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಆ ರಕ್ತದಲ್ಲಿ ಸ್ವಲ್ಪವನ್ನು ದೇವದರ್ಶನದ ಗುಡಾರದೊಳಗೆ ಸರ್ವೇಶ್ವರನ ಸನ್ನಿಧಿಯಲ್ಲಿರುವ ಧೂಪವೇದಿಕೆಯ ಕೊಂಬುಗಳಿಗೆ ಹಚ್ಚಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆ ರಕ್ತದಲ್ಲಿ ಸ್ವಲ್ಪವನ್ನು ದೇವದರ್ಶನದ ಗುಡಾರದೊಳಗೆ ಯೆಹೋವನ ಸನ್ನಿಧಿಯಲ್ಲಿರುವ ಧೂಪವೇದಿಯ ಕೊಂಬುಗಳಿಗೆ ಹಚ್ಚಿ ವಿುಕ್ಕದ್ದನ್ನೆಲ್ಲಾ ದೇವದರ್ಶನದ ಗುಡಾರದ ಬಾಗಲಿಗೆದುರಾಗಿರುವ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಬಳಿಕ ಯಾಜಕನು ರಕ್ತದಲ್ಲಿ ಸ್ವಲ್ಪವನ್ನು ವೇದಿಕೆಯ ಮೂಲೆಗಳಲ್ಲಿ ಹಾಕಬೇಕು. (ಈ ವೇದಿಕೆಯು ದೇವದರ್ಶನಗುಡಾರದಲ್ಲಿ ಯೆಹೋವನ ಸನ್ನಿಧಿಯಲ್ಲಿ ಇರುತ್ತದೆ.) ಯಾಜಕನು ರಕ್ತವನ್ನೆಲ್ಲಾ ಸರ್ವಾಂಗಹೋಮ ಮಾಡುವ ವೇದಿಕೆಯ ಬುಡದಲ್ಲಿ ಸುರಿದುಬಿಡಬೇಕು. (ಈ ವೇದಿಕೆಯು ದೇವದರ್ಶನ ಗುಡಾರದ ಬಾಗಿಲಲ್ಲಿ ಇರುತ್ತದೆ.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಇದಲ್ಲದೆ ಅವನು ಸ್ವಲ್ಪ ರಕ್ತವನ್ನು ದೇವದರ್ಶನದ ಗುಡಾರದೊಳಗಿರುವ ಬಲಿಪೀಠದ ಕೊಂಬುಗಳಿಗೆ ಯೆಹೋವ ದೇವರ ಎದುರಿನಲ್ಲಿ ಹಚ್ಚಿ, ಉಳಿದ ಎಲ್ಲಾ ರಕ್ತವನ್ನು ದೇವದರ್ಶನದ ಗುಡಾರದೊಳಗಿರುವ ದಹನಬಲಿಯ ಪೀಠದ ಅಡಿಯಲ್ಲಿ ಸುರಿಯಬೇಕು. ಅಧ್ಯಾಯವನ್ನು ನೋಡಿ |