ಯಾಜಕಕಾಂಡ 4:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 “‘ಅವನು ತನ್ನ ದೋಷಪರಿಹಾರಕ್ಕಾಗಿ ತರುವುದು ಕುರಿಯಾದರೆ ಅದು ಪೂರ್ಣಾಂಗವಾದ ಹೆಣ್ಣಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಅವನು ತನ್ನ ದೋಷಪರಿಹಾರಾರ್ಥವಾಗಿ ತರುವುದು ಒಂದು ಕುರಿಯಾದರೆ ಅದು ಕಳಂಕರಹಿತವಾದ ಹೆಣ್ಣಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಅವನು ತನ್ನ ದೋಷಪರಿಹಾರಾರ್ಥವಾಗಿ ತರುವದು ಕುರಿಯಾದರೆ ಅದು ಪೂರ್ಣಾಂಗವಾದ ಹೆಣ್ಣಾಗಿರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 “ಆ ವ್ಯಕ್ತಿಯು ಕುರಿಮರಿಯನ್ನು ತನ್ನ ಪಾಪಪರಿಹಾರಕ ಯಜ್ಞವಾಗಿ ತರುವುದಾದರೆ ಅದು ದೋಷವಿಲ್ಲದ ಹೆಣ್ಣು ಕುರಿಮರಿಯಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 “ ‘ಯಾರಾದರೂ ಪಾಪ ಪರಿಹಾರದ ಬಲಿಗಾಗಿ ಒಂದು ಕುರಿಮರಿಯನ್ನು ತರುವುದಾದರೆ, ಕಳಂಕರಹಿತವಾದ ಒಂದು ಹೆಣ್ಣನ್ನು ತರಬೇಕು. ಅಧ್ಯಾಯವನ್ನು ನೋಡಿ |