ಯಾಜಕಕಾಂಡ 4:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆ ದೋಷಪರಿಹಾರಕ ಯಜ್ಞದ ಹೋರಿಯ ಕೊಬ್ಬನ್ನೆಲ್ಲಾ ಅಂದರೆ ಅಂಗಾಂಶದ ಕೊಬ್ಬನ್ನು, ಕರುಳುಗಳ ಮೇಲಣ ಕೊಬ್ಬನ್ನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆ ದೋಷಪರಿಹಾರಕ ಬಲಿಹೋರಿಯ ಕೊಬ್ಬನ್ನೆಲ್ಲಾ, ಅಂದರೆ ಕರುಳ ಸುತ್ತಲಿನ ಕೊಬ್ಬನ್ನೂ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆ ದೋಷ ಪರಿಹಾರಕಯಜ್ಞದ ಹೋರಿಯ ಕೊಬ್ಬನ್ನೆಲ್ಲಾ ಅಂದರೆ ವಪೆಯನ್ನೂ ಕರುಳುಗಳ ಮೇಲಣ ಕೊಬ್ಬನ್ನೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಅವನು ದೋಷಪರಿಹಾರಕ ಯಜ್ಞಕ್ಕಾಗಿ ತಂದಿರುವ ಹೋರಿಯ ಕೊಬ್ಬನ್ನೆಲ್ಲಾ ತೆಗೆಯಬೇಕು. ಅವನು ಅದರ ಒಳಗಿನ ಭಾಗಗಳ ಮೇಲೆ ಮತ್ತು ಅವುಗಳ ಸುತ್ತಲೂ ಇರುವ ಕೊಬ್ಬನ್ನೂ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅವನು ಪಾಪ ಪರಿಹಾರದ ಬಲಿಗಾಗಿರುವ ಹೋರಿಯ ಎಲ್ಲಾ ಕೊಬ್ಬನ್ನು ಅದರಿಂದ ತೆಗೆಯಬೇಕು. ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ, ಅಧ್ಯಾಯವನ್ನು ನೋಡಿ |