ಯಾಜಕಕಾಂಡ 5:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಮೋಶೆಗೆ ಸರ್ವೇಶ್ವರ ಹೀಗೆಂದರು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಯೆಹೋವನು ಮೋಶೆಗೆ ಹೇಳಿದ್ದೇನಂದರೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಯೆಹೋವ ದೇವರು ಮೋಶೆಗೆ, ಅಧ್ಯಾಯವನ್ನು ನೋಡಿ |
“ಯಾವನಾದರೂ ಯೆಹೋವನಿಗೆ ಸಲ್ಲಿಸಬೇಕಾದ ದೇವರ ವಸ್ತುಗಳನ್ನು ಸಮರ್ಪಿಸುವುದರಲ್ಲಿ ಅಜಾಗ್ರತೆಯಿಂದ ದ್ರೋಹಮಾಡಿ ದೋಷಕ್ಕೆ ಒಳಗಾದರೆ ಅವನು ಆ ಅಪರಾಧದ ಪ್ರಾಯಶ್ಚಿತ್ತಕ್ಕಾಗಿ ಪೂರ್ಣಾಂಗವಾದ ಟಗರನ್ನು ಆಡುಕುರಿಗಳ ಹಿಂಡಿನಿಂದ ತೆಗೆದುಕೊಂಡು ಬಂದು ಯೆಹೋವನಿಗೆ ಸಮರ್ಪಿಸಬೇಕು ಅಥವಾ ದೇವರ ಸೇವೆಗೆ ನೇಮಕವಾದ ಎರಡು ಬೆಳ್ಳಿ ನಾಣ್ಯ ಅಥವಾ ಹೆಚ್ಚು ಬೆಲೆ ಬಾಳುವ ಟಗರನ್ನು ಹಿಂಡಿನಿಂದ ತಂದು ಅರ್ಪಿಸಬೇಕು.