ಯಾಜಕಕಾಂಡ 5:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅವನು ಅಪರಾಧಿಯಾದುದರಿಂದ ಯೆಹೋವನ ಸನ್ನಿಧಿಯಲ್ಲಿ ಈ ಪ್ರಾಯಶ್ಚಿತ್ತಯಜ್ಞವನ್ನು ಮಾಡಬೇಕು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಅವರು ಅಪರಾಧಿಗಳಾದುದರಿಂದ ಸರ್ವೇಶ್ವರನ ಸನ್ನಿಧಿಯಲ್ಲಿ ಈ ಪರಿಹಾರ ಬಲಿಯನ್ನು ಅರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅವನು ಅಪರಾಧಿಯಾದದರಿಂದ ಯೆಹೋವನ ಸನ್ನಿಧಿಯಲ್ಲಿ ಈ ಪ್ರಾಯಶ್ಚಿತ್ತಯಜ್ಞವನ್ನು ಮಾಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಅವನು ದೋಷಿಯಾದ್ದರಿಂದ ಯೆಹೋವನಿಗೆ ದೋಷಪರಿಹಾರಕ ಯಜ್ಞವನ್ನು ಸಮರ್ಪಿಸಬೇಕು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಅವನು ನಿಶ್ಚಯವಾಗಿ ಯೆಹೋವ ದೇವರ ವಿರುದ್ಧವಾಗಿ ಅಪರಾಧ ಮಾಡಿದ್ದಾನೆ, ಅದಕ್ಕಾಗಿ ಇದು ಪ್ರಾಯಶ್ಚಿತ್ತ ಬಲಿಯಾಗಿದೆ,” ಎಂದರು. ಅಧ್ಯಾಯವನ್ನು ನೋಡಿ |