ಯಾಜಕಕಾಂಡ 5:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅವನು ಈ ವಿಷಯಗಳಲ್ಲಿ ಯಾವುದಾದರೂ ಒಂದರಲ್ಲಿ ದೋಷಿಯಾದಾಗ ತಾನು ಮಾಡಿದ ತಪ್ಪನ್ನು ಒಪ್ಪಿಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 “ಈ ವಿಷಯಗಳಲ್ಲಿ ಯಾರಾದರು ದೋಷಿಯಾದಾಗ ತಾನು ಮಾಡಿದ ತಪ್ಪನ್ನು ಒಪ್ಪಿಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅವನು ಈ ವಿಷಯಗಳಲ್ಲಿ ಯಾವದಾದರೂ ಒಂದರಲ್ಲಿ ದೋಷಿಯಾದಾಗ ತಾನು ಮಾಡಿದ ತಪ್ಪನ್ನು ಒಪ್ಪಿಕೊಳ್ಳಬೇಕು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಈ ವಿಷಯಗಳಲ್ಲಿ ಯಾವುದಾದರೊಂದರಲ್ಲಿ ದೋಷಿಯಾದರೆ, ಅವನು ತನ್ನ ತಪ್ಪನ್ನು ಒಪ್ಪಿಕೊಂಡು ಅರಿಕೆ ಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅವನು ಇವುಗಳೊಂದರಲ್ಲಿ ಅಪರಾಧಿಯಾಗಿದ್ದು, ತಾನು ಅದರಲ್ಲಿ ಪಾಪಮಾಡಿದ್ದೇನೆಂದು ಅರಿಕೆ ಮಾಡುವುದಾದರೆ, ಅಧ್ಯಾಯವನ್ನು ನೋಡಿ |