ಯಾಜಕಕಾಂಡ 6:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಅದನ್ನು ಬೇಯಿಸಿದ ಮಣ್ಣಿನ ಪಾತ್ರೆಯನ್ನು ಒಡೆದುಬಿಡಬೇಕು. ತಾಮ್ರದ ಪಾತ್ರೆಯಲ್ಲಿ ಬೇಯಿಸಿದ್ದಾದರೆ ಆ ಪಾತ್ರೆಯನ್ನು ಉಜ್ಜಿ ನೀರಿನಿಂದ ತೊಳೆಯಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಅದನ್ನು ಬೇಯಿಸಿದ ಮಣ್ಣಿನ ಪಾತ್ರೆಯನ್ನು ಒಡೆದುಬಿಡಬೇಕು. ತಾಮ್ರದ ಪಾತ್ರೆಯಲ್ಲಿ ಬೇಯಿಸಿದ್ದಾದರೆ ಆ ಪಾತ್ರೆಯನ್ನು ಬೆಳಗಿ ನೀರಿನಿಂದ ತೊಳೆಯಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಅದನ್ನು ಬೇಯಿಸಿದ ಮಣ್ಣೆನ ಪಾತ್ರೆಯನ್ನು ಒಡೆದುಬಿಡಬೇಕು. ತಾಮ್ರದ ಪಾತ್ರೆಯಲ್ಲಿ ಬೇಯಿಸಿದ್ದಾದರೆ ಆ ಪಾತ್ರೆಯನ್ನು ಬೆಳಗಿ ನೀರಿನಿಂದ ತೊಳೆಯಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಪಾಪಪರಿಹಾರಕ ಯಜ್ಞವನ್ನು ಮಣ್ಣಿನ ಮಡಕೆಯಲ್ಲಿ ಬೇಯಿಸಿದರೆ, ಆ ಮಡಕೆಯನ್ನು ಒಡೆದುಹಾಕಬೇಕು. ಪಾಪಪರಿಹಾರಕ ಯಜ್ಞವನ್ನು ತಾಮ್ರದ ಪಾತ್ರೆಯಲ್ಲಿ ಬೇಯಿಸಿದರೆ, ಆ ಪಾತ್ರೆಯನ್ನು ಉಜ್ಜಿ ನೀರಿನಲ್ಲಿ ತೊಳೆಯಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಆದರೆ ಅದನ್ನು ಬೇಯಿಸಿದ ಮಣ್ಣಿನ ಪಾತ್ರೆಯನ್ನು ಒಡೆಯಬೇಕು. ಅದನ್ನು ಒಂದು ಕಂಚಿನ ಪಾತ್ರೆಯಲ್ಲಿ ಬೇಯಿಸಿದ್ದಾದರೆ, ಅದನ್ನು ಬೆಳಗಿ, ನೀರಿನಿಂದ ತೊಳೆಯಬೇಕು. ಅಧ್ಯಾಯವನ್ನು ನೋಡಿ |