ಯಾಜಕಕಾಂಡ 6:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಯಾಜಕರಲ್ಲಿ ಗಂಡಸರೆಲ್ಲರೂ ಅದನ್ನು ತಿನ್ನಬಹುದು; ಅದು ಮಹಾಪರಿಶುದ್ಧವಾದದ್ದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಯಾಜಕರಲ್ಲಿ ಗಂಡಸರೆಲ್ಲರು ಅದನ್ನು ತಿನ್ನಬಹುದು; ಅದು ಮಹಾಪರಿಶುದ್ಧವಾದುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಯಾಜಕರಲ್ಲಿ ಗಂಡಸರೆಲ್ಲರೂ ಅದನ್ನು ತಿನ್ನಬಹುದು; ಅದು ಮಹಾಪರಿಶುದ್ಧವಾದದ್ದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 “ಯಾಜಕನ ಕುಟುಂಬದಲ್ಲಿರುವ ಯಾವ ಪುರುಷನಾದರೂ ಪಾಪಪರಿಹಾರಕ ಯಜ್ಞದ ಮಾಂಸವನ್ನು ತಿನ್ನಬಹುದು. ಅದು ಬಹಳ ಪವಿತ್ರವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಯಾಜಕರ ಕುಟುಂಬದಲ್ಲಿ ಇರುವ ಗಂಡಸರೆಲ್ಲಾ ಅದನ್ನು ತಿನ್ನಬೇಕು. ಅದು ಮಹಾಪರಿಶುದ್ಧವಾದದ್ದು. ಅಧ್ಯಾಯವನ್ನು ನೋಡಿ |
ಒಬ್ಬನು ತನ್ನ ವಸ್ತ್ರದ ಸೆರಗಿನಲ್ಲಿ ಮೀಸಲಿನ ಮಾಂಸವನ್ನು ಇಟ್ಟುಕೊಂಡು ಬರುತ್ತಿರುವಾಗ ಆ ಸೆರಗು ರೊಟ್ಟಿಯನ್ನಾಗಲಿ ಇಲ್ಲವೆ ಗುಗ್ಗರಿಯನ್ನಾಗಲಿ ಅಥವಾ ದ್ರಾಕ್ಷಾರಸವನ್ನಾಗಲಿ ಇಲ್ಲವೆ ಎಣ್ಣೆಯನ್ನು ಅಥವಾ ಯಾವ ಆಹಾರ ಪದಾರ್ಥವನ್ನಾಗಲಿ ಸೋಕಿದರೆ ಅವು ಪರಿಶುದ್ಧವಾಗುವುದೋ? ಎಂದು ಧರ್ಮವಿಧಿಯನ್ನು ವಿಚಾರಿಸು” ಪ್ರವಾದಿಯು ಹಾಗೆ ವಿಚಾರಿಸಲು ಯಾಜಕರು “ಇಲ್ಲ” ಎಂದು ಉತ್ತರಕೊಟ್ಟರು.