ಯಾಜಕಕಾಂಡ 6:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಆದರೆ ದೋಷಪರಿಹಾರಕ ಯಜ್ಞಪಶುಗಳಲ್ಲಿ ಯಾವ ಪಶುವಿನ ರಕ್ತವನ್ನು ದೋಷಪರಿಹಾರಕ್ಕಾಗಿ ದೇವದರ್ಶನದ ಗುಡಾರದೊಳಗೆ, ಪವಿತ್ರ ಸ್ಥಾನದೊಳಗೆ ತಂದಿರುವರೋ ಅದರ ಮಾಂಸವನ್ನು ತಿನ್ನಲೇಬಾರದು. ಬೆಂಕಿಯಲ್ಲಿ ಸುಟ್ಟುಬಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಆದರೆ ದೋಷಪರಿಹಾರಕ ಬಲಿಪ್ರಾಣಿಗಳಲ್ಲಿ ಯಾವ ಪ್ರಾಣಿಯ ರಕ್ತವು ದೋಷಪರಿಹಾರಕ್ಕಾಗಿ ದೇವದರ್ಶನದ ಗುಡಾರದೊಳಗೆ ತರಲಾಗಿದೆಯೋ ಅದರ ಮಾಂಸವನ್ನು ತಿನ್ನಲೇಬಾರದು; ಅದನ್ನು ಬೆಂಕಿಯಲ್ಲಿ ಸುಟ್ಟುಬಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಆದರೆ ದೋಷಪರಿಹಾರಕ ಯಜ್ಞಪಶುಗಳಲ್ಲಿ ಯಾವ ಪಶುವಿನ ರಕ್ತವು ದೋಷಪರಿಹಾರಕ್ಕಾಗಿ ದೇವದರ್ಶನದ ಗುಡಾರದೊಳಗೆ ತಂದಿರಬೇಕೋ ಅದರ ಮಾಂಸವನ್ನು ತಿನ್ನಲೇಬಾರದು. ಬೆಂಕಿಯಲ್ಲಿ ಸುಟ್ಟುಬಿಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಆದರೆ ಪಾಪಪರಿಹಾರಕ ಯಜ್ಞದ ರಕ್ತವನ್ನು ದೇವದರ್ಶನಗುಡಾರದೊಳಗೆ ತೆಗೆದುಕೊಂಡು ಹೋಗಿ, ಜನರನ್ನು ಶುದ್ಧಿಗೊಳಿಸಲು ಪವಿತ್ರಸ್ಥಳದಲ್ಲಿ ಉಪಯೋಗಿಸಿದರೆ, ಆ ಪಾಪಪರಿಹಾರಕ ಯಜ್ಞವನ್ನು ಅಗ್ನಿಯಲ್ಲಿ ಸುಟ್ಟುಬಿಡಬೇಕು. ಯಾಜಕರು ಅದರ ಮಾಂಸವನ್ನು ತಿನ್ನಲೇಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಯಾವ ಪಾಪ ಪರಿಹಾರದ ಬಲಿಯ ರಕ್ತವನ್ನು ದೇವದರ್ಶನದ ಗುಡಾರದೊಳಗೆ ಸಮಾಧಾನಕ್ಕಾಗಿ ತರಲಾಗಿದೆಯೋ, ಆ ಬಲಿಯನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬಾರದು, ಅದನ್ನು ಬೆಂಕಿಯಿಂದ ಸುಡಬೇಕು. ಅಧ್ಯಾಯವನ್ನು ನೋಡಿ |