ಯಾಜಕಕಾಂಡ 7:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆದರೆ ಎಣ್ಣೆ ಹೊಯ್ದ ಹಿಟ್ಟನ್ನಾಗಲಿ ಅಥವಾ ಬರೀ ಹಿಟ್ಟನ್ನಾಗಲಿ ಯಾರಾದರೂ ನೈವೇದ್ಯಕ್ಕಾಗಿ ತಂದಾಗ ಅದನ್ನು ಆರೋನನ ವಂಶದವರೆಲ್ಲರೂ ಸಮಾನವಾಗಿ ಅನುಭವಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆದರೆ ಎಣ್ಣೆ ಹೊಯ್ದ ಹಿಟ್ಟನ್ನಾಗಲಿ, ಬರಿ ಹಿಟ್ಟನ್ನಾಗಲಿ ಯಾರಾದರು ನೈವೇದ್ಯಕ್ಕಾಗಿ ತಂದಾಗ ಅದನ್ನು ಆರೋನನ ವಂಶದವರೆಲ್ಲರು ಸಮವಾಗಿ ಅನುಭವಿಸತಕ್ಕದ್ದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆದರೆ ಎಣ್ಣೆ ಹೊಯಿದ ಹಿಟ್ಟನ್ನಾಗಲಿ ಬರೀ ಹಿಟ್ಟನ್ನಾಗಲಿ ಯಾರಾದರೂ ನೈವೇದ್ಯಕ್ಕಾಗಿ ತಂದಾಗ ಅದನ್ನು ಆರೋನನ ವಂಶದವರೆಲ್ಲರೂ ಸಮವಾಗಿ ಅನುಭವಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಧಾನ್ಯಸಮರ್ಪಣೆಗಳು ಆರೋನನ ಪುತ್ರರಿಗೆ ಸೇರುವವು. ಅದು ಒಣಗಿದ್ದರೂ ಎಣ್ಣೆಯಿಂದ ಬೆರೆತಿದ್ದರೂ ಅವರಿಗೆ ಸೇರುವವು. ಯಾಜಕರಾದ ಆರೋನನ ಪುತ್ರರೆಲ್ಲರೂ ಈ ಆಹಾರವನ್ನು ಸಮವಾಗಿ ಹಂಚಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಎಣ್ಣೆಯಿಂದ ಮಿಶ್ರಿತವಾದ ಮತ್ತು ಒಣಗಿದ್ದ ಪ್ರತಿಯೊಂದು ಧಾನ್ಯ ಸಮರ್ಪಣೆಯನ್ನೂ ಆರೋನನ ಪುತ್ರರು ಸರಿ ಸಮಾನವಾಗಿ ತೆಗೆದುಕೊಳ್ಳಬೇಕು. ಅಧ್ಯಾಯವನ್ನು ನೋಡಿ |