ಯಾಜಕಕಾಂಡ 7:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಮೂರನೆಯ ದಿನದ ವರೆಗೆ ಉಳಿದದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಆದರೆ ಮೂರನೆಯ ದಿನದವರೆಗೆ ಉಳಿದಿದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಮೂರನೆಯ ದಿನದವರೆಗೆ ಉಳಿದಿದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆದರೆ ಈ ಯಜ್ಞಪಶುವು ಮೂರನೆಯ ದಿನದವರೆಗೆ ಉಳಿದರೆ, ಅದನ್ನು ಬೆಂಕಿಯಲ್ಲಿ ಸುಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆದರೆ ಉಳಿದಿರುವ ಯಜ್ಞದ ಮಾಂಸವನ್ನು ಮೂರನೆಯ ದಿನದಲ್ಲಿ ಬೆಂಕಿಯಿಂದ ಸುಡಬೇಕು. ಅಧ್ಯಾಯವನ್ನು ನೋಡಿ |