ಯಾಜಕಕಾಂಡ 7:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅಶುದ್ಧವಾದ ವಸ್ತುವಿಗೆ ಸೋಂಕಿದ ಮಾಂಸವನ್ನು ತಿನ್ನದೆ ಬೆಂಕಿಯಲ್ಲಿ ಸುಟ್ಟುಬಿಡಬೇಕು. ಶುದ್ಧರಾಗಿರುವವರೆಲ್ಲರೂ ಯಜ್ಞಪಶುವಿನ ಮಾಂಸವನ್ನು ತಿನ್ನಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 “ಅಶುದ್ಧವಾದ ವಸ್ತುವಿಗೆ ಸೋಂಕಿದ ಮಾಂಸವನ್ನು ಬೆಂಕಿಯಲ್ಲಿ ಸುಟ್ಟುಬಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅಶುದ್ಧವಾದ ವಸ್ತುವಿಗೆ ಸೋಂಕಿದ ಮಾಂಸವನ್ನು ತಿನ್ನದೆ ಬೆಂಕಿಯಲ್ಲಿ ಸುಟ್ಟುಬಿಡಬೇಕು. ಶುದ್ಧರಾಗಿರುವವರೆಲ್ಲರೂ [ಯಜ್ಞಪಶುವಿನ] ಮಾಂಸವನ್ನು ತಿನ್ನಬಹುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 “ಮಾತ್ರವಲ್ಲದೆ ಜನರು ಅಶುದ್ಧವಾದ ವಸ್ತುವಿಗೆ ಸೋಂಕಿದ ಮಾಂಸವನ್ನು ತಿನ್ನಬಾರದು. ಅವರು ಈ ಮಾಂಸವನ್ನು ಬೆಂಕಿಯಲ್ಲಿ ಸುಟ್ಟುಹಾಕಬೇಕು. ಶುದ್ಧನಾಗಿರುವ ಪ್ರತಿಯೊಬ್ಬನು ಸಮಾಧಾನ ಸಮರ್ಪಣೆಯ ಮಾಂಸವನ್ನು ತಿನ್ನಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 “ ‘ಅಶುದ್ಧವಾದ ಯಾವುದನ್ನಾದರೂ ಮುಟ್ಟಿದ ಮಾಂಸವನ್ನು ತಿನ್ನಬಾರದು, ಅದನ್ನು ಬೆಂಕಿಯಿಂದ ಸುಟ್ಟುಬಿಡಬೇಕು. ಮಾಂಸದ ವಿಷಯದಲ್ಲಿ ಶುದ್ಧವಾಗಿರುವವರೆಲ್ಲರೂ ಅದರಲ್ಲಿ ತಿನ್ನಬಹುದು. ಅಧ್ಯಾಯವನ್ನು ನೋಡಿ |