ಯಾಜಕಕಾಂಡ 7:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಅಂತಹ ಪಶುವು ರೋಗದಿಂದ ಸತ್ತರೆ ಇಲ್ಲವೇ ಕಾಡುಮೃಗವು ಕೊಂದರೆ, ಅದರ ಕೊಬ್ಬನ್ನು ಬೇರೆ ಕೆಲಸಕ್ಕೆ ಉಪಯೋಗಿಸಬಹುದೇ ಹೊರತು ಎಷ್ಟು ಮಾತ್ರವೂ ತಿನ್ನಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಅಂಥ ಪ್ರಾಣಿ ರೋಗದಿಂದ ಸತ್ತರೆ, ಇಲ್ಲವೆ ಕಾಡುಮೃಗದಿಂದ ಕೊಲ್ಲಲ್ಪಟ್ಟರೆ ಅದರ ಕೊಬ್ಬನ್ನು ಬೇರೆ ಕೆಲಸಕ್ಕೆ ಉಪಯೋಗಿಸಿಕೊಳ್ಳಬಹುದು; ಆದರೆ ಎಷ್ಟು ಮಾತ್ರಕ್ಕೂ ತಿನ್ನಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಅಂಥ ಪಶುವು ರೋಗದಿಂದ ಸತ್ತದ್ದಾದರೆ ಇಲ್ಲವೇ ಕಾಡು ಮೃಗವು ಕೊಂದದ್ದಾದರೆ ಅದರ ಕೊಬ್ಬನ್ನು ಬೇರೆ ಕೆಲಸಕ್ಕೆ ಉಪಯೋಗಿಸಬಹುದೇ ಹೊರತು ಎಷ್ಟು ಮಾತ್ರವೂ ತಿನ್ನಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ನೀವು ತನ್ನಷ್ಟಕ್ಕೆ ತಾನೇ ಸತ್ತ ಪ್ರಾಣಿಯ ಅಥವಾ ಬೇರೆ ಪ್ರಾಣಿಗಳಿಂದ ಕೊಲ್ಲಲ್ಪಟ್ಟ ಪ್ರಾಣಿಯ ಕೊಬ್ಬನ್ನು ಬೇರೆ ಕೆಲಸಕ್ಕೆ ಉಪಯೋಗಿಸಬಹುದು. ಆದರೆ ನೀವು ಅದನ್ನು ಎಂದಿಗೂ ತಿನ್ನಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ತಾನಾಗಿಯೇ ಸತ್ತ ಪ್ರಾಣಿಯ ಕೊಬ್ಬನ್ನೂ, ಕಾಡುಮೃಗಗಳು ಸೀಳಿದ್ದರ ಕೊಬ್ಬನ್ನೂ ಬೇರೆ ಯಾವುದಕ್ಕಾದರೂ ಉಪಯೋಗಿಸಬಹುದು. ಆದರೆ ನೀವು ಅದನ್ನು ಎಷ್ಟು ಮಾತ್ರವೂ ತಿನ್ನಬಾರದು. ಅಧ್ಯಾಯವನ್ನು ನೋಡಿ |