Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 7:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ರಕ್ತಭೋಜನವನ್ನು ಮಾಡಿದವನು ಕುಲದಿಂದ ಬಹಿಷ್ಕಾರಕ್ಕೆ ಒಳಗಾಗುವನು’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ರಕ್ತವನ್ನು ಭೋಜನ ಮಾಡಿದವನು ಕುಲದಿಂದ ಬಹಿಷ್ಕೃತನಾಗಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ರಕ್ತಭೋಜನಮಾಡಿದವನು ಕುಲದಿಂದ ತೆಗೆದುಹಾಕಲ್ಪಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಯಾವನಾದರೂ ರಕ್ತವನ್ನು ತಿಂದರೆ, ಅವನನ್ನು ಅವನ ಜನರಿಂದ ತೆಗೆದುಹಾಕಲ್ಪಡಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಯಾವುದೇ ತರದ ರಕ್ತವನ್ನು ತಿಂದವನು ಯಾವನೇ ಆಗಿರಲಿ, ಅಂಥವನನ್ನು ತನ್ನ ಜನರಿಂದ ತೆಗೆದುಹಾಕಬೇಕು.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 7:27
7 ತಿಳಿವುಗಳ ಹೋಲಿಕೆ  

ಹೀಗಿರುವಲ್ಲಿ, ದೇವಕುಮಾರನನ್ನು ತುಳಿದು, ತನ್ನನ್ನು ಶುದ್ಧೀಕರಿಸಿದ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ, ದೇವರ ಕೃಪಾವರವಾಗಿರುವ ಆತ್ಮನನ್ನು ತಿರಸ್ಕರಿಸುವವನೋ, ಇನೆಂಥ ಕ್ರೂರದಂಡನೆಗೆ ಗುರಿ ಆಗುತ್ತಾನೆಂದು ನೀವೇ ಯೋಚಿಸಿನೋಡಿ?


ಮನುಷ್ಯರು ಯೆಹೋವನಿಗೆ ಹೋಮಮಾಡುವಂತಹ ಪಶು ಜಾತಿಯ ಕೊಬ್ಬನ್ನು ಯಾವನಾದರೂ ತಿಂದರೆ ಅವನು ಕುಲದಿಂದ ಬಹಿಷ್ಕಾರಕ್ಕೆ ಒಳಗಾಗುವನು.


ಪಕ್ಷಿಯದಾಗಲಿ ಅಥವಾ ಪಶುವಿನದಾಗಲಿ ಯಾವ ರಕ್ತವನ್ನು ನೀವು ಎಲ್ಲಿಯೂ ಊಟಮಾಡಬಾರದು.


ಯೆಹೋವನು ಮೋಶೆಯೊಂದಿಗೆ ಮಾತನಾಡಿ,


“‘ಇದಲ್ಲದೆ ಇಸ್ರಾಯೇಲರಲ್ಲಾಗಲಿ ಅಥವಾ ಅವರ ನಡುವೆ ವಾಸವಾಗಿರುವ ಅನ್ಯದೇಶದವರಲ್ಲಾಗಲಿ ಯಾವನಾದರೂ ರಕ್ತಭೋಜನಮಾಡಿದರೆ ನಾನು ಆತನ ಮೇಲೆ ಉಗ್ರವಾದ ಕೋಪವನ್ನು ಮಾಡಿ ಅವನನ್ನು ಕುಲದಿಂದ ತೆಗೆದುಹಾಕುವೆನು.


ಆಗ ಕೆಲವರು ಸೌಲನಿಗೆ, “ನೋಡು, ಜನರು ರಕ್ತದೊಂದಿಗೆ ಊಟಮಾಡಿ ಯೆಹೋವನಿಗೆ ವಿರುದ್ಧವಾಗಿ ಪಾಪ ಮಾಡುತ್ತಾರೆ” ಎಂದು ತಿಳಿಸಿದರು. ಸೌಲನು ಅವರಿಗೆ, “ಇದು ಮಹಾಪಾತಕವೇ ಸರಿ; ನೀವು ಬೇಗನೆ ನನ್ನ ಬಳಿಗೆ ದೊಡ್ಡ ಕಲ್ಲೊಂದನ್ನು ಹೊರಳಿಸಿ ತಂದಿಟ್ಟು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು