ಯಾಜಕಕಾಂಡ 7:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ಸಮಾಧಾನಯಜ್ಞದ ಪಶುಗಳನ್ನು ಯೆಹೋವನಿಗೆ ಸಮರ್ಪಿಸುವವನು ಆ ಯಜ್ಞದ್ರವ್ಯಗಳಲ್ಲಿ ಯೆಹೋವನಿಗೆ ಸಲ್ಲಬೇಕಾದದ್ದನ್ನು ತಂದುಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 “ಇಸ್ರಯೇಲರಿಗೆ ಹೀಗೆಂದು ಆಜ್ಞಾಪಿಸು: ಶಾಂತಿಸಮಾಧಾನದ ಬಲಿಪ್ರಾಣಿಯನ್ನು ಸರ್ವೇಶ್ವರನಿಗೆ ಸಮರ್ಪಿಸುವವನು ಆ ಬಲಿದ್ರವ್ಯಗಳಲ್ಲಿ ಸರ್ವೇಶ್ವರನಿಗೆ ಸಲ್ಲಬೇಕಾದುದನ್ನು ತಂದುಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ನೀನು ಇಸ್ರಾಯೇಲ್ಯರಿಗೆ ಹೀಗೆ ಅಜ್ಞಾಪಿಸು - ಸಮಾಧಾನಯಜ್ಞಪಶುಗಳನ್ನು ಯೆಹೋವನಿಗೆ ಸಮರ್ಪಿಸುವವನು ಆ ಯಜ್ಞದ್ರವ್ಯಗಳಲ್ಲಿ ಯೆಹೋವನಿಗೆ ಸಲ್ಲಬೇಕಾದದ್ದನ್ನು ತಂದುಕೊಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 “ಇಸ್ರೇಲರಿಗೆ ಹೇಳು. ಒಬ್ಬನು ಯೆಹೋವನಿಗೆ ಸಮಾಧಾನಯಜ್ಞಕ್ಕಾಗಿ ಪಶುವನ್ನು ತಂದರೆ, ಯೆಹೋವನಿಗೆ ಸಲ್ಲತಕ್ಕ ಭಾಗವನ್ನು ಆತನಿಗೆ ಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 “ನೀನು ಇಸ್ರಾಯೇಲರೊಂದಿಗೆ ಮಾತನಾಡಿ ಹೀಗೆ ಹೇಳು: ‘ಯೆಹೋವ ದೇವರಿಗೆ ಸಮಾಧಾನ ಬಲಿಯನ್ನು ಅರ್ಪಿಸುವವನು, ಸಮಾಧಾನ ಬಲಿಯ ತನ್ನ ಕಾಣಿಕೆಯನ್ನು ಯೆಹೋವ ದೇವರಿಗೆ ತರಬೇಕು. ಅಧ್ಯಾಯವನ್ನು ನೋಡಿ |