Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 8:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅನಂತರ ಮೋಶೆ ಅಭಿಷೇಕತೈಲವನ್ನು ತೆಗೆದುಕೊಂಡು, ದೇವದರ್ಶನದ ಗುಡಾರವನ್ನು ಮತ್ತು ಅದರಲ್ಲಿದ್ದ ಎಲ್ಲವನ್ನು ಅಭಿಷೇಕಿಸಿ ಪ್ರತಿಷ್ಠಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅನಂತರ ಮೋಶೆ ಅಭಿಷೇಕದ ಎಣ್ಣೆಯನ್ನು ತೆಗೆದುಕೊಂಡು ದೇವದರ್ಶನದ ಗುಡಾರವನ್ನು ಹಾಗು ಅದರಲ್ಲಿದ್ದ ಎಲ್ಲವನ್ನೂ ಅಭಿಷೇಕಿಸಿ ಪ್ರತಿಷ್ಠಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅನಂತರ ಮೋಶೆ ಅಭಿಷೇಕತೈಲವನ್ನು ತೆಗೆದುಕೊಂಡು ದೇವದರ್ಶನದ ಗುಡಾರವನ್ನೂ ಅದರಲ್ಲಿದ್ದ ಎಲ್ಲವನ್ನೂ ಅಭಿಷೇಕಿಸಿ ಪ್ರತಿಷ್ಠಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ತರುವಾಯ ಮೋಶೆ ಅಭಿಷೇಕತೈಲವನ್ನು ತೆಗೆದುಕೊಂಡು ಪವಿತ್ರಗುಡಾರದ ಮೇಲೆ ಮತ್ತು ಅದರಲ್ಲಿರುವ ಎಲ್ಲಾ ವಸ್ತುಗಳ ಮೇಲೆ ಚಿಮಿಕಿಸಿದನು. ಈ ರೀತಿಯಾಗಿ ಮೋಶೆ ಅವುಗಳನ್ನು ಪವಿತ್ರಗೊಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಮೋಶೆಯು ಅಭಿಷೇಕ ತೈಲವನ್ನು ತೆಗೆದುಕೊಂಡು ಗುಡಾರವನ್ನೂ, ಅದರೊಳಗಿರುವುದೆಲ್ಲವನ್ನೂ ಅಭಿಷೇಕಿಸಿ, ಅವುಗಳನ್ನು ಪವಿತ್ರ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 8:10
4 ತಿಳಿವುಗಳ ಹೋಲಿಕೆ  

“ನೀನು ಆರೋನನನ್ನು ಮತ್ತು ಅವನ ಗಂಡು ಮಕ್ಕಳನ್ನು ಕರೆದುಕೊಂಡು ಅವರಿಗೆ ಬೇಕಾದ ದೀಕ್ಷಾವಸ್ತ್ರಗಳನ್ನು ಮತ್ತು ಅಭಿಷೇಕತೈಲವನ್ನು, ದೋಷಪರಿಹಾರಕ್ಕಾಗಿ ಸಮರ್ಪಿಸಬೇಕಾದ ಹೋರಿಯನ್ನು, ಎರಡು ಟಗರುಗಳನ್ನು ಮತ್ತು ಹುಳಿಯಿಲ್ಲದ ಭಕ್ಷ್ಯಗಳು ತುಂಬಿರುವ ಪುಟ್ಟಿಯನ್ನು ತೆಗೆದುಕೊಂಡುಬಂದು,


ಯೆಹೋವನಿಗೆ ಹೋಮರೂಪವಾಗಿ ಅರ್ಪಿತವಾದ ದ್ರವ್ಯಗಳಲ್ಲಿ ಇವೇ ಆರೋನನಿಗೂ ಅವನ ವಂಶದವರಿಗೂ ಶಾಶ್ವತವಾಗಿ ಸಲ್ಲತಕ್ಕ ಭಾಗಗಳಾಗಿರುವವು. ಮೋಶೆ ಅವರನ್ನು ಯೆಹೋವನ ಸನ್ನಿಧಿಯಲ್ಲಿ ಯಾಜಕೋದ್ಯೋಗಕ್ಕಾಗಿ ಪ್ರತಿಷ್ಠಿಸಿದ ದಿನದಲ್ಲೇ ಇದು ನೇಮಕವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು