ಯಾಜಕಕಾಂಡ 8:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ತರುವಾಯ ಅವನು ಸರ್ವಾಂಗಹೋಮಕ್ಕಾಗಿ ಟಗರನ್ನು ತರಿಸಿದನು. ಆರೋನನೂ ಮತ್ತು ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ತರುವಾಯ ಅವನು ದಹನ ಬಲಿಗಾಗಿ ಟಗರನ್ನು ತರಿಸಿದನು. ಆರೋನನು ಮತ್ತು ಅವನ ಮಕ್ಕಳು ಅದರ ತಲೆಯ ಮೇಲೆ ತಮ್ಮ ಕೈಗಳನ್ನು ಚಾಚಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ತರುವಾಯ ಅವನು ಸರ್ವಾಂಗಹೋಮಕ್ಕಾಗಿ ಟಗರನ್ನು ತರಿಸಿದನು. ಆರೋನನೂ ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಬಳಿಕ ಮೋಶೆಯು ಸರ್ವಾಂಗಹೋಮದ ಟಗರನ್ನು ತಂದನು. ಆರೋನನು ಮತ್ತು ಅವನ ಪುತ್ರರು ತಮ್ಮ ಕೈಗಳನ್ನು ಟಗರಿನ ತಲೆಯ ಮೇಲೆ ಇಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ದಹನಬಲಿಗಾಗಿ ಟಗರನ್ನು ತಂದನು. ಆರೋನನು ಮತ್ತು ಅವನ ಪುತ್ರರು ಆ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು. ಅಧ್ಯಾಯವನ್ನು ನೋಡಿ |