ಯಾಜಕಕಾಂಡ 8:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ನೀನು ಆರೋನನನ್ನು ಮತ್ತು ಅವನ ಗಂಡು ಮಕ್ಕಳನ್ನು ಕರೆದುಕೊಂಡು ಅವರಿಗೆ ಬೇಕಾದ ದೀಕ್ಷಾವಸ್ತ್ರಗಳನ್ನು ಮತ್ತು ಅಭಿಷೇಕತೈಲವನ್ನು, ದೋಷಪರಿಹಾರಕ್ಕಾಗಿ ಸಮರ್ಪಿಸಬೇಕಾದ ಹೋರಿಯನ್ನು, ಎರಡು ಟಗರುಗಳನ್ನು ಮತ್ತು ಹುಳಿಯಿಲ್ಲದ ಭಕ್ಷ್ಯಗಳು ತುಂಬಿರುವ ಪುಟ್ಟಿಯನ್ನು ತೆಗೆದುಕೊಂಡುಬಂದು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ನೀನು ಆರೋನನನ್ನೂ ಅವನ ಗಂಡು ಮಕ್ಕಳನ್ನೂ ಕರೆದುಕೊಂಡು ಅವರಿಗೆ ಬೇಕಾದ ದೀಕ್ಷಾವಸ್ತ್ರಗಳನ್ನು, ಅಭಿಷೇಕ ತೈಲವನ್ನು, ದೋಷಪರಿಹಾರಕ್ಕಾಗಿ ಸಮರ್ಪಿಸಬೇಕಾದ ಹೋರಿಯನ್ನು, ಎರಡು ಟಗರುಗಳನ್ನು ಹಾಗು ಹುಳಿಯಿಲ್ಲದ ಭಕ್ಷ್ಯಗಳು ತುಂಬಿರುವ ಪುಟ್ಟಿಯನ್ನು ತೆಗೆದುಕೊಂಡು ಬಾ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 “ಆರೋನನನ್ನೂ ಅವನ ಪುತ್ರರನ್ನೂ ಕರೆದುಕೊಂಡು ಅವರೊಂದಿಗೆ ಯಾಜಕ ವಸ್ತ್ರಗಳನ್ನೂ ಅಭಿಷೇಕ ತೈಲವನ್ನೂ ಪಾಪಪರಿಹಾರಕ ಯಜ್ಞಕ್ಕಾಗಿ ಒಂದು ಹೋರಿಯನ್ನೂ ಎರಡು ಟಗರುಗಳನ್ನೂ ಹುಳಿಯಿಲ್ಲದ ರೊಟ್ಟಿಯಿಂದ ತುಂಬಿರುವ ಪುಟ್ಟಿಯನ್ನೂ ತೆಗೆದುಕೊಂಡು ಬಾ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ಆರೋನನನ್ನೂ, ಅವನೊಂದಿಗೆ ಅವನ ಪುತ್ರರನ್ನೂ, ಉಡುಪುಗಳನ್ನೂ, ಅಭಿಷೇಕ ತೈಲವನ್ನೂ, ಪಾಪ ಪರಿಹಾರದ ಬಲಿಗಾಗಿ ಹೋರಿಯನ್ನೂ ಎರಡು ಟಗರುಗಳನ್ನೂ ಹುಳಿಯಿಲ್ಲದ ರೊಟ್ಟಿಯ ಬುಟ್ಟಿಯನ್ನೂ ತೆಗೆದುಕೋ. ಅಧ್ಯಾಯವನ್ನು ನೋಡಿ |