ಯಾಜಕಕಾಂಡ 8:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಅವನು ಆ ಟಗರಿನ ಕೊಬ್ಬನ್ನು ಅಂದರೆ ಬಾಲದ ಕೊಬ್ಬು, ಕರುಳುಗಳ ಮೇಲಣ ಎಲ್ಲಾ ಕೊಬ್ಬು, ಕಳಿಜದ ಹತ್ತಿರವಿರುವ ಕೊಬ್ಬು, ಎರಡು ಮೂತ್ರಪಿಂಡಗಳು, ಅವುಗಳ ಮೇಲಿದ್ದ ಕೊಬ್ಬನ್ನು ಮತ್ತು ಬಲತೊಡೆಯನ್ನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಹಾಗೆಯೆ ಮೋಶೆ ಆ ಟಗರಿನ ಕೊಬ್ಬನ್ನು, ಅಂದರೆ ಬಾಲದ ಕೊಬ್ಬು, ಕರುಳುಗಳ ಸುತ್ತಲಿನ ಕೊಬ್ಬು, ಕಾಳಿಜದ ಹತ್ತಿರವಿರುವ ಕೊಬ್ಬು, ಮೂತ್ರಪಿಂಡಗಳು ಅವುಗಳ ಮೇಲಿರುವ ಕೊಬ್ಬು, ಇವುಗಳನ್ನು ಮತ್ತು ಬಲದೊಡೆಯನ್ನು ತೆಗೆದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಅವನು ಆ ಟಗರಿನ ಕೊಬ್ಬನ್ನೂ ಅಂದರೆ ಬಾಲದ ಕೊಬ್ಬು, ಕರುಳುಗಳ ಮೇಲಣ ಎಲ್ಲಾ ಕೊಬ್ಬು, ಕಾಳಿಜದ ಹತ್ತಿರವಿರುವ ಕೊಬ್ಬು, ಎರಡು ಹುರುಳಿಕಾಯಿಗಳು, ಅವುಗಳ ಮೇಲಿದ್ದ ಕೊಬ್ಬು ಇವುಗಳನ್ನೂ ಬಲದೊಡೆಯನ್ನೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಕೊಬ್ಬನ್ನು ಅಂದರೆ ಬಾಲದ ಮೇಲಿರುವ ಕೊಬ್ಬನ್ನೂ ಒಳಗಿನ ಭಾಗಗಳ ಮೇಲಿರುವ ಕೊಬ್ಬೆಲ್ಲವನ್ನೂ ಪಿತ್ತಾಶಯವನ್ನು ಆವರಿಸಿರುವ ಕೊಬ್ಬನ್ನೂ ಎರಡು ಮೂತ್ರಪಿಂಡಗಳನ್ನೂ ಅವುಗಳ ಮೇಲಿರುವ ಕೊಬ್ಬನ್ನೂ ಮತ್ತು ಬಲ ತೊಡೆಯನ್ನೂ ತೆಗೆದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಅವನು ಕೊಬ್ಬನ್ನೂ ಬಾಲವನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಕಾಳಿಜದ ಮೇಲಿರುವ ಕೊಬ್ಬನ್ನೂ ಎರಡು ಮೂತ್ರ ಜನಕಾಂಗಗಳನ್ನೂ ಅವುಗಳ ಕೊಬ್ಬನ್ನೂ ಬಲದೊಡೆಯನ್ನೂ ತೆಗೆದುಕೊಂಡನು. ಅಧ್ಯಾಯವನ್ನು ನೋಡಿ |