Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 8:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ಮೋಶೆ ಅವರಿಗೆ, “ನಾನು ಈಗ ಮಾಡುವ ಕಾರ್ಯವು ಯೆಹೋವನು ಆಜ್ಞಾಪಿಸಿದ್ದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಮೋಶೆ ಅವರಿಗೆ, “ನಾನು ಈಗ ಮಾಡುವ ಕಾರ್ಯ ಸರ್ವೇಶ್ವರ ಸ್ವಾಮಿಯೇ ಆಜ್ಞಾಪಿಸಿದ ಕಾರ್ಯ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಾನು ಈಗ ಮಾಡುವ ಕಾರ್ಯವು ಯೆಹೋವನು ಆಜ್ಞಾಪಿಸಿದ್ದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ಮೋಶೆ ಜನರಿಗೆ, “ನಾನು ಈಗ ಮಾಡುವ ಕಾರ್ಯವನ್ನು ಯೆಹೋವನೇ ಆಜ್ಞಾಪಿಸಿದನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಮೋಶೆಯು ಸಭೆಗೆ, “ಯೆಹೋವ ದೇವರು ಮಾಡುವುದಕ್ಕೆ ಆಜ್ಞಾಪಿಸಿರುವುದು ಇದೇ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 8:5
3 ತಿಳಿವುಗಳ ಹೋಲಿಕೆ  

ಯೆಹೋವನು ಹೇಳಿದಂತೆಯೇ ಮೋಶೆಯು ಮಾಡಿದನು. ಜನಸಮೂಹವೆಲ್ಲಾ ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರ ಕೂಡಿಬಂದರು.


ಆಗ ಮೋಶೆ ಆರೋನನನ್ನು ಮತ್ತು ಅವನ ಮಕ್ಕಳನ್ನು ಹತ್ತಿರಕ್ಕೆ ಬರಮಾಡಿಕೊಂಡು ಸ್ನಾನಮಾಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು