ಯಾಜಕಕಾಂಡ 8:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅವನ ತಲೆಗೆ ಪೇಟವನ್ನು ಇಟ್ಟು, ಅದರ ಮುಂಭಾಗದಲ್ಲಿ ಬಂಗಾರದ ಪಟ್ಟಿಯನ್ನು ಕಟ್ಟಿದನು; ಅದೇ ಅವನಿಗೆ ಪರಿಶುದ್ಧವಾದ ಕಿರೀಟದಂತೆ ಇತ್ತು. ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆಯು ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅವನ ತಲೆಗೆ ಸಿರಿಪೇಟವನ್ನು ತೊಡಿಸಿ, ಅದರ ಮುಂಭಾಗದಲ್ಲಿ ಬಂಗಾರದ ಪಟ್ಟಿಯನ್ನು ಕಟ್ಟಿದನು; ಅದು ಅವನಿಗೆ ಪವಿತ್ರ ಕಿರೀಟದಂತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅವನ ತಲೆಗೆ ಮುಂಡಾಸವನ್ನು ಇಟ್ಟು ಅದರ ಮುಂಭಾಗದಲ್ಲಿ ಬಂಗಾರದ ಪಟ್ಟವನ್ನು ಕಟ್ಟಿದನು; ಅದೇ ಅವನಿಗೆ ಪರಿಶುದ್ಧ ಕಿರೀಟವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಅವನ ತಲೆಗೆ ಮುಂಡಾಸವನ್ನು ಇಟ್ಟನು; ಮುಂಡಾಸದ ಮುಂಭಾಗದಲ್ಲಿ ಚಿನ್ನದ ಪಟ್ಟಿಯನ್ನು ಕಟ್ಟಿದನು. ಈ ಚಿನ್ನದ ಪಟ್ಟಿಯು ಪವಿತ್ರಕಿರೀಟವಾಗಿದೆ. ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅವನ ತಲೆಯ ಮೇಲೆ ಮುಂಡಾಸವನ್ನು ಇಟ್ಟು, ಆ ಮುಂಡಾಸದ ಮೇಲೆ ಅಂದರೆ ಅದರ ಮುಂಭಾಗದಲ್ಲಿ ಬಂಗಾರದ ಪಟ್ಟಿಯನ್ನೂ, ಪವಿತ್ರವಾದ ಕಿರೀಟವನ್ನೂ ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ ಇಟ್ಟನು. ಅಧ್ಯಾಯವನ್ನು ನೋಡಿ |