ಯಾಜಕಕಾಂಡ 9:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಸರ್ವಾಂಗಹೋಮ ಪಶುವನ್ನು ಯಥಾವಿಧಿಯಾಗಿ ಸಮರ್ಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅಂತೆಯೆ ದಹನಬಲಿಪ್ರಾಣಿಯನ್ನೂ ವಿಧಿಬದ್ಧವಾಗಿ ಸಮರ್ಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಸರ್ವಾಂಗಹೋಮಪಶುವನ್ನೂ ಯಥಾವಿಧಿಯಾಗಿ ಸಮರ್ಪಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆರೋನನು ಸರ್ವಾಂಗಹೋಮಕ್ಕಾಗಿ ಪಶುವನ್ನು ತರಿಸಿ ಯೆಹೋವನು ಆಜ್ಞಾಪಿಸಿದಂತೆಯೇ ಅರ್ಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಅವನು ದಹನಬಲಿಯನ್ನು ತಂದು, ಅದನ್ನು ವಿಧಿಬದ್ಧವಾಗಿ ಸಮರ್ಪಿಸಿದನು. ಅಧ್ಯಾಯವನ್ನು ನೋಡಿ |