ಯಾಜಕಕಾಂಡ 9:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅವರು ಹೋರಿಯ ಕೊಬ್ಬನ್ನು, ಟಗರಿನ ಬಾಲದ ಕೊಬ್ಬನ್ನು, ಅಂಗಾಂಶದ ಕೊಬ್ಬನ್ನು, ಮೂತ್ರಪಿಂಡಗಳನ್ನು, ಕಳಿಜದ ಹತ್ತಿರವಿರುವ ಕೊಬ್ಬನ್ನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಅವರು ಆ ಹೋರಿಯ ಕೊಬ್ಬನ್ನು, ಟಗರಿನ ಬಾಲದ ಕೊಬ್ಬನ್ನು, ಕರುಳ ಸುತ್ತಲಿನ ಕೊಬ್ಬನ್ನು, ಮೂತ್ರಪಿಂಡಗಳನ್ನು ಹಾಗು ಕಾಳಿಜದ ಹತ್ತಿರವಿರುವ ಕೊಬ್ಬನ್ನು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅವರು ಹೋರಿಯ ಕೊಬ್ಬನ್ನೂ ಟಗರಿನ ಬಾಲದ ಕೊಬ್ಬನ್ನೂ ವಪೆಯನ್ನೂ ಹುರುಳಿಕಾಯಿಗಳನ್ನೂ ಕಾಳಿಜದ ಹತ್ತಿರವಿರುವ ಕೊಬ್ಬನ್ನೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆರೋನನ ಪುತ್ರರು ಹೋರಿಯ ಮತ್ತು ಟಗರಿನ ಕೊಬ್ಬನ್ನೂ ಆರೋನನ ಬಳಿಗೆ ತಂದರು. ಇವರು ಬಾಲದ ಕೊಬ್ಬನ್ನೂ ಒಳಗಿನ ಭಾಗಗಳನ್ನು ಆವರಿಸಿರುವ ಕೊಬ್ಬನ್ನೂ ಮೂತ್ರಪಿಂಡಗಳನ್ನೂ ಪಿತ್ತಾಶಯವನ್ನು ಆವರಿಸಿರುವ ಕೊಬ್ಬನ್ನೂ ತಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಹೋರಿಯ ಮತ್ತು ಟಗರಿನ ಕೊಬ್ಬನ್ನೂ ಹಿಂಭಾಗದ ಕೊಬ್ಬನ್ನೂ ಮತ್ತು ಕರುಳುಗಳ ಸುತ್ತಲಿನ ಕೊಬ್ಬನ್ನೂ ಮೂತ್ರಪಿಂಡಗಳ ಮತ್ತು ಕಾಳಿಜದ ಹತ್ತಿರವಿರುವ ಕೊಬ್ಬನ್ನೂ ಅಧ್ಯಾಯವನ್ನು ನೋಡಿ |