Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 9:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಮೋಶೆಯು ಆಜ್ಞಾಪಿಸಿದಂತೆ ಆರೋನನು ಅವುಗಳ ಎದೆಯ ಭಾಗಗಳನ್ನು ಮತ್ತು ಬಲತೊಡೆಯನ್ನು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಮೋಶೆಯ ಆಜ್ಞಾನುಸಾರ ಅವನು ಅವುಗಳ ಎದೆಯ ಭಾಗಗಳನ್ನೂ ಬಲತೊಡೆಗಳನ್ನೂ ನೈವೇದ್ಯವಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ಆರತಿಯೆತ್ತಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಮೋಶೆಯು ಆಜ್ಞಾಪಿಸಿದಂತೆ ಆರೋನನು ಅವುಗಳ ಎದೆಯ ಭಾಗಗಳನ್ನೂ ಬಲದೊಡೆಗಳನ್ನೂ ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಮೋಶೆ ಆಜ್ಞಾಪಿಸಿದಂತೆ ಎದೆಯ ಭಾಗಗಳನ್ನು ಮತ್ತು ಬಲ ತೊಡೆಯನ್ನು ಆರೋನನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಎದೆಯ ಭಾಗಗಳನ್ನು, ಬಲತೊಡೆಗಳನ್ನು ಆರೋನನು, ಮೋಶೆ ಆಜ್ಞಾಪಿಸಿದಂತೆ ಯೆಹೋವ ದೇವರ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 9:21
9 ತಿಳಿವುಗಳ ಹೋಲಿಕೆ  

ಒಬ್ಬನು ಬೋಧಿಸುವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರು ಕೊಡುವ ಶಕ್ತಿಗನುಗುಣವಾಗಿ ಮಾಡಲಿ. ಇವೆಲ್ಲವುಗಳಿಂದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಉಂಟಾಗುವುದು. ಯೇಸು ಕ್ರಿಸ್ತನಿಗೆ ಅಧಿಪತ್ಯವೂ ಮತ್ತು ಘನವೂ ಯುಗಯುಗಾಂತರಗಳಲ್ಲಿಯೂ ಇರುವವು ಆಮೆನ್.


ಫಕ್ಕನೆ ಆ ದೂತನ ಸಂಗಡ ಸ್ವರ್ಗೀಯ ಸೈನ್ಯದವರ ಒಂದು ದೊಡ್ಡ ಗುಂಪು ಕಾಣಿಸಿಕೊಂಡು, “ಮೇಲಣ ಲೋಕಗಳಲ್ಲಿ ದೇವರಿಗೆ ಮಹಿಮೆ, ಭೂಲೋಕದಲ್ಲಿ ದೇವರೊಲಿದ ಮನುಷ್ಯರೊಳಗೆ ಸಮಾಧಾನ” ಎಂದು ದೇವರನ್ನು ಕೊಂಡಾಡುತ್ತಾ ಹೇಳಿದರು.


ಆತನು ನನಗೆ, “ನೀನು ನನ್ನ ಸೇವಕನೂ, ನಾನು ಪ್ರಭಾವಹೊಂದಬೇಕಾದ ಇಸ್ರಾಯೇಲೂ ಆಗಿದ್ದೀ” ಎಂದು ಹೇಳಿದನು.


ಪಕ್ಷಿಯದಾಗಲಿ ಅಥವಾ ಪಶುವಿನದಾಗಲಿ ಯಾವ ರಕ್ತವನ್ನು ನೀವು ಎಲ್ಲಿಯೂ ಊಟಮಾಡಬಾರದು.


ಅಂತಹ ಪಶುವು ರೋಗದಿಂದ ಸತ್ತರೆ ಇಲ್ಲವೇ ಕಾಡುಮೃಗವು ಕೊಂದರೆ, ಅದರ ಕೊಬ್ಬನ್ನು ಬೇರೆ ಕೆಲಸಕ್ಕೆ ಉಪಯೋಗಿಸಬಹುದೇ ಹೊರತು ಎಷ್ಟು ಮಾತ್ರವೂ ತಿನ್ನಬಾರದು.


ಅವುಗಳನ್ನೆಲ್ಲಾ ಆರೋನನ ಮತ್ತು ಅವನ ಮಕ್ಕಳ ಕೈಗೆ ಕೊಟ್ಟು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ಅರ್ಪಿಸಬೇಕು.


ಎದೆಯ ಭಾಗಗಳ ಮೇಲೆ ಇಟ್ಟು ಒಪ್ಪಿಸಲಾಗಿ ಅವನು ಆ ಕೊಬ್ಬನ್ನು ಯಜ್ಞವೇದಿಯ ಮೇಲೆ ಹೋಮಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು