ಯಾಜಕಕಾಂಡ 9:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಮೋಶೆ ಆಜ್ಞಾಪಿಸಿದ ಮೇರೆಗೆ ಅವರು ಅವುಗಳನ್ನೆಲ್ಲಾ ದೇವದರ್ಶನ ಗುಡಾರದ ಹತ್ತಿರಕ್ಕೆ ತಂದರು. ಸರ್ವಸಮೂಹದವರೆಲ್ಲರೂ ಹತ್ತಿರಕ್ಕೆ ಬಂದು ಯೆಹೋವನ ಸನ್ನಿಧಿಯಲ್ಲಿ ನಿಂತರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಮೋಶೆಯ ಆಜ್ಞಾನುಸಾರ ಅವರು ಕಾಣಿಕೆಗಳನ್ನೆಲ್ಲ ದೇವದರ್ಶನದ ಗುಡಾರದ ಬಳಿಗೆ ತಂದರು. ಇಸ್ರಯೇಲ್ ಸಮಾಜದವರೆಲ್ಲರು ಹತ್ತಿರಕ್ಕೆ ಬಂದು ಸರ್ವೇಶ್ವರನ ಸನ್ನಿಧಿಯಲ್ಲಿ ನಿಂತರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಮೋಶೆ ಆಜ್ಞಾಪಿಸಿದ ಮೇರೆಗೆ ಅವರು ದೇವದರ್ಶನದ ಗುಡಾರದ ಹತ್ತಿರಕ್ಕೆ ತಂದರು. ಸಮೂಹದವರೆಲ್ಲರೂ ಹತ್ತಿರಕ್ಕೆ ಬಂದು ಯೆಹೋವನ ಸನ್ನಿಧಿಯಲ್ಲಿ ನಿಂತಿರಲಾಗಿ ಮೋಶೆ ಅವರಿಗೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆದ್ದರಿಂದ ಜನರೆಲ್ಲರೂ ದೇವದರ್ಶನಗುಡಾರಕ್ಕೆ ಬಂದರು. ಮೋಶೆ ಆಜ್ಞಾಪಿಸಿದ ವಸ್ತುಗಳನ್ನು ಅವರು ತಂದರು. ಎಲ್ಲಾ ಜನರು ಯೆಹೋವನ ಸನ್ನಿಧಿಯಲ್ಲಿ ನಿಂತರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅವರು ಮೋಶೆಯು ಆಜ್ಞಾಪಿಸಿದವುಗಳನ್ನು ದೇವದರ್ಶನದ ಗುಡಾರದ ಮುಂದೆ ತಂದರು. ಸಮೂಹವೆಲ್ಲವೂ ಹತ್ತಿರ ಬಂದು ಯೆಹೋವ ದೇವರ ಮುಂದೆ ನಿಂತಿತು. ಅಧ್ಯಾಯವನ್ನು ನೋಡಿ |