ಯಾಜಕಕಾಂಡ 9:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆರೋನನು ಯಜ್ಞವೇದಿಯ ಹತ್ತಿರಕ್ಕೆ ಹೋಗಿ ತನಗೋಸ್ಕರ ದೋಷಪರಿಹಾರಕ ಯಜ್ಞದ ಹೋರಿಯನ್ನು ವಧಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅಂತೆಯೇ ಆರೋನನು ಬಲಿಪೀಠದ ಹತ್ತಿರಕ್ಕೆ ಹೋಗಿ ತನಗಾಗಿ ಹೋರಿಯನ್ನು ದೋಷಪರಿಹಾರಕ ಬಲಿಯಾಗಿ ವಧಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆರೋನನು ಯಜ್ಞವೇದಿಯ ಹತ್ತಿರಕ್ಕೆ ಹೋಗಿ ತನಗೋಸ್ಕರ ದೋಷಪರಿಹಾರಕಯಜ್ಞದ ಹೋರಿಯನ್ನು ವಧಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆದ್ದರಿಂದ ಆರೋನನು ಯಜ್ಞವೇದಿಕೆಯ ಬಳಿಗೆ ಹೋದನು. ಅವನು ತನಗೋಸ್ಕರ ಪಾಪಪರಿಹಾರಕ ಯಜ್ಞವಾಗಿ ಎಳೆ ಹೋರಿಯನ್ನು ವಧಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆದ್ದರಿಂದ ಆರೋನನು ಬಲಿಪೀಠದ ಕಡೆಗೆ ಹೋಗಿ, ತನಗಾಗಿ ಪಾಪ ಪರಿಹಾರದ ಬಲಿಯಾದ ಕರುವನ್ನು ವಧಿಸಿದನು. ಅಧ್ಯಾಯವನ್ನು ನೋಡಿ |