ಯೂದನು 1:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಪ್ರಿಯರೇ, ನೀವಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಅಪೊಸ್ತಲರು ಮೊದಲು ಹೇಳಿದ ಮಾತುಗಳನ್ನು ಜ್ಞಾಪಕಮಾಡಿಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಪ್ರಿಯರೇ, ನಮ್ಮ ಪ್ರಭುವಾದ ಕ್ರಿಸ್ತಯೇಸುವಿನ ಪ್ರೇಷಿತರು. ನಿಮಗೆ ಮುಂಚಿತವಾಗಿ ತಿಳಿಸಿದ ಮಾತುಗಳನ್ನು ನೆನಪುಮಾಡಿಕೊಳ್ಳಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಪ್ರಿಯರೇ, ನೀವಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಅಪೊಸ್ತಲರು ಮೊದಲು ಹೇಳಿದ ಮಾತುಗಳನ್ನು ಜ್ಞಾಪಕಮಾಡಿಕೊಳ್ಳಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಪ್ರಿಯ ಸ್ನೇಹಿತರೇ, ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಅಪೊಸ್ತಲರು ಮುಂಚೆ ಏನು ಹೇಳಿದರೆಂಬುದನ್ನು ನೆನಪು ಮಾಡಿಕೊಳ್ಳಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಪ್ರಿಯ ಸ್ನೇಹಿತರೇ, ನೀವಾದರೋ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಅಪೊಸ್ತಲರು ಮೊದಲು ಹೇಳಿದ ಮಾತುಗಳನ್ನು ಜ್ಞಾಪಕಮಾಡಿಕೊಳ್ಳಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಮಾಜ್ಯಾ ಪ್ರಿತಿಚ್ಯಾನು, ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾಚ್ಯಾ ಅಪೊಸ್ತಲಾನಿ ತುಮ್ಕಾ ಅದ್ದಿ ಕಾಯ್ ಸಾಂಗಲ್ಲ್ಯಾನಿ ಮನ್ತಲೆ ಯಾದ್ ಕರುನ್ ಘೆವಾ. ಅಧ್ಯಾಯವನ್ನು ನೋಡಿ |