ಯೆರೆಮೀಯ 1:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಯೆಹೂದದ ಅರಸನೂ, ಆಮೋನನ ಮಗನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರ್ಷದಲ್ಲಿ ಯೆಹೋವನಿಂದ ಈ ವಾಕ್ಯವನ್ನು ಹೊಂದಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಜುದೇಯದ ಅರಸನೂ ಅಮೋನನ ಮಗನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರುಷದಲ್ಲಿ ಸರ್ವೇಶ್ವರ ಸ್ವಾಮಿಯ ವಾಣಿ ಇವನಿಗೆ ಕೇಳಿಬಂತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಯೆಹೂದದ ಅರಸನೂ ಆಮೋನನ ಮಗನೂ ಆದ ಯೋಷೀಯನ ಆಳಿಕೆಯ ಹದಿಮೂರನೆಯ ವರುಷದಲ್ಲಿ ಯೆಹೋವನ ವಾಕ್ಯವು ಇವನಿಗೆ ಒದಗಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಯೆಹೂದದಲ್ಲಿ ಆಮೋನನ ಮಗನಾದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರ್ಷದಲ್ಲಿ ಯೆಹೋವನು ಯೆರೆಮೀಯನೊಂದಿಗೆ ಮಾತನಾಡಲು ಪ್ರಾರಂಭಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಯೆಹೂದದ ಅರಸನೂ ಆಮೋನನ ಮಗನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರ್ಷದಲ್ಲಿ ಯೆಹೋವ ದೇವರ ವಾಕ್ಯವು ಇವನಿಗೆ ಕೇಳಿಬಂತು. ಅಧ್ಯಾಯವನ್ನು ನೋಡಿ |