ಯೆರೆಮೀಯ 1:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆಗ ಯೆಹೋವನು ಕೈಚಾಚಿ ನನ್ನ ಬಾಯನ್ನು ಮುಟ್ಟಿ, “ಇಗೋ, ನಿನ್ನ ಬಾಯಲ್ಲಿ ನನ್ನ ಮಾತುಗಳನ್ನು ಇಟ್ಟಿದ್ದೇನೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಬಳಿಕ ಸ್ವಾಮಿ ಕೈಚಾಚಿ ನನ್ನ ಬಾಯನ್ನು ಮುಟ್ಟಿ, “ಇಗೋ, ನಿನ್ನ ಬಾಯಲ್ಲಿ ನನ್ನ ಮಾತುಗಳನ್ನು ಇಟ್ಟಿದ್ದೇನೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆಗ ಯೆಹೋವನು ಕೈಚಾಚಿ ನನ್ನ ಬಾಯನ್ನು ಮುಟ್ಟಿ - ಇಗೋ, ನಿನ್ನ ಬಾಯಲ್ಲಿ ನನ್ನ ಮಾತುಗಳನ್ನು ಇಟ್ಟಿದ್ದೇನೆ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆಗ ಯೆಹೋವನು ಕೈಚಾಚಿ ನನ್ನ ಬಾಯನ್ನು ಮುಟ್ಟಿ, “ಯೆರೆಮೀಯನೇ, ಇಗೋ, ನಾನು ನನ್ನ ಮಾತುಗಳನ್ನು ನಿನ್ನ ಬಾಯಲ್ಲಿ ಇಡುತ್ತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆಗ ಯೆಹೋವ ದೇವರು ಕೈಚಾಚಿ, ನನ್ನ ಬಾಯಿಯನ್ನು ಮುಟ್ಟಿ ನನಗೆ, “ಇಗೋ, ನನ್ನ ವಾಕ್ಯಗಳನ್ನು ನಿನ್ನ ಬಾಯಲ್ಲಿ ಇಟ್ಟಿದ್ದೇನೆ. ಅಧ್ಯಾಯವನ್ನು ನೋಡಿ |