ಯೆರೆಮೀಯ 10:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಏಕೆಂದರೆ ಪಾಲಕರು ಪಶುಪ್ರಾಯರಾಗಿ ಯೆಹೋವನ ಕಡೆಗೆ ನೋಡದೆ ಇದ್ದಾರೆ. ಆದಕಾರಣ ಅವರ ಕಾರ್ಯವು ಸಾರ್ಥಕವಾಗಲಿಲ್ಲ, ಅವರ ಹಿಂಡುಗಳು ಚದರಿಹೋದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ನಮ್ಮ ಪಾಲಕರು ಪಶುಪ್ರಾಯರು ಸರ್ವೇಶ್ವರನ ಕಡೆಗೆ ಕಣ್ಣೆತ್ತದೆಹೋದರು. ಆ ಕಾರಣ ಅವರ ಕಾರ್ಯ ಸಾರ್ಥಕವಾಗಲಿಲ್ಲ ಚದರಿಹೋದವು ಅವರ ಹಿಂಡುಗಳೆಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಏಕಂದರೆ ಪಾಲಕರು ಪಶುಪ್ರಾಯರಾಗಿ ಯೆಹೋವನ ಕಡೆಗೆ ನೋಡದೆ ಇದ್ದಾರೆ; ಆದಕಾರಣ ಅವರ ಕಾರ್ಯವು ಸಾರ್ಥಕವಾಗಲಿಲ್ಲ, ಅವರ ಹಿಂಡುಗಳು ಚದರಿಹೋದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಕುರುಬರು ಬುದ್ಧಿಗೇಡಿಗಳಾಗಿದ್ದಾರೆ. ಅವರು ಯೆಹೋವನನ್ನು ಹುಡುಕುವ ಪ್ರಯತ್ನ ಮಾಡುವುದಿಲ್ಲ. ಅವರು ಜ್ಞಾನಿಗಳಲ್ಲ, ಅವರ ಹಿಂಡುಗಳು ಚದರಿಹೋಗುವವು; ಕಳೆದುಹೋಗುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಏಕೆಂದರೆ, ಕುರುಬರು ಪಶುಗಳಂತಾದರು. ಅವರು ಯೆಹೋವ ದೇವರನ್ನು ಹುಡುಕಲಿಲ್ಲ. ಆದ್ದರಿಂದ ಅವರು ಸಫಲವಾಗುವುದಿಲ್ಲ. ಅವರ ಮಂದೆಗಳೆಲ್ಲಾ ಚದರಿಸಲಾಗುವುವು. ಅಧ್ಯಾಯವನ್ನು ನೋಡಿ |