ಯೆರೆಮೀಯ 11:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಯೆಹೋವನು ನನಗೆ, “ಯೆಹೂದ್ಯರಲ್ಲಿಯೂ ಮತ್ತು ಯೆರೂಸಲೇಮಿನ ನಿವಾಸಿಗಳಲ್ಲಿಯೂ ಒಳಸಂಚು ಕಂಡು ಬಂದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಮತ್ತೆ ಸರ್ವೇಶ್ವರ ನನಗೆ : “ಜುದೇಯದ ಹಾಗು ಜೆರುಸಲೇಮಿನ ನಿವಾಸಿಗಳಲ್ಲಿ ಒಳಸಂಚು ಕಂಡುಬಂದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಯೆಹೋವನು ನನಗೆ ಹೀಗೆ ಹೇಳಿದನು - ಯೆಹೂದ್ಯರಲ್ಲಿಯೂ ಯೆರೂಸಲೇವಿುನ ನಿವಾಸಿಗಳಲ್ಲಿಯೂ ಒಳಸಂಚು ಕಂಡುಬಂದಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಯೆಹೋವನು ನನಗೆ, “ಯೆರೆಮೀಯನೇ, ಯೆಹೂದದ ಜನರೂ ಜೆರುಸಲೇಮಿನಲ್ಲಿ ವಾಸಮಾಡುವ ಜನರೂ ಒಳಸಂಚನ್ನು ಮಾಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ತರುವಾಯ, ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ, “ಯೆಹೂದದ ಮನುಷ್ಯರಲ್ಲಿಯೂ ಯೆರೂಸಲೇಮಿನ ನಿವಾಸಿಗಳಲ್ಲಿಯೂ ಒಳಸಂಚು ಕಂಡುಬಂದಿದೆ. ಅಧ್ಯಾಯವನ್ನು ನೋಡಿ |