ಯೆರೆಮೀಯ 12:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನಾನು ನನ್ನ ಮನೆಯನ್ನು ತೊರೆದು ನನ್ನ ಸ್ವತ್ತನ್ನು ನಿರಾಕರಿಸಿದ್ದೇನೆ; ನನ್ನ ಪ್ರಾಣಪ್ರಿಯಳನ್ನು ಅವಳ ಶತ್ರುಗಳ ಕೈಗೆ ಒಪ್ಪಿಸಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 “ನಾನು ನನ್ನ ಮನೆಯನ್ನೇ ತೊರೆದಿದ್ದೇನೆ ನನ್ನ ಸ್ವಂತ ಸೊತ್ತನ್ನೇ ನಿರಾಕರಿಸಿದ್ದೇನೆ ನನಗೆ ಪ್ರಾಣಪ್ರಿಯರಾದ ಜನರನ್ನು ಅವರ ಶತ್ರುಗಳ ಕೈಗೊಪ್ಪಿಸಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನಾನು ನನ್ನ ಮನೆಯನ್ನು ತೊರೆದು ನನ್ನ ಸ್ವಾಸ್ತ್ಯವನ್ನು ನಿರಾಕರಿಸಿದ್ದೇನೆ; ನನ್ನ ಪ್ರಾಣಪ್ರಿಯಳನ್ನು ಅವಳ ಶತ್ರುಗಳ ಕೈಗೆ ಒಪ್ಪಿಸಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 “ನಾನು (ಯೆಹೋವನು) ನನ್ನ ಮನೆಯನ್ನು ತ್ಯಜಿಸಿದ್ದೇನೆ. ನಾನು ನನ್ನ ಆಸ್ತಿಯನ್ನು ಬಿಟ್ಟುಬಿಟ್ಟಿದ್ದೇನೆ. ನಾನು ನನ್ನ ಪ್ರಿಯತಮೆಯನ್ನು (ಯೆಹೂದ) ಅವಳ ಶತ್ರುಗಳಿಗೆ ಕೊಟ್ಟಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 “ನನ್ನ ಮನೆಯನ್ನು ಬಿಟ್ಟಿದ್ದೇನೆ, ನನ್ನ ಸೊತ್ತನ್ನು ತ್ಯಜಿಸಿದ್ದೇನೆ. ನನ್ನ ಪ್ರಾಣಕ್ಕೆ ಅತಿ ಪ್ರಿಯವಾದವಳನ್ನು ಅವಳ ಶತ್ರುಗಳ ಕೈಯಲ್ಲಿ ಒಪ್ಪಿಸಿದ್ದೇನೆ. ಅಧ್ಯಾಯವನ್ನು ನೋಡಿ |