ಯೆರೆಮೀಯ 12:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನನ್ನ ಸ್ವಾಸ್ತ್ಯವಾದ ಜನವು ನನ್ನ ಪಾಲಿಗೆ ಅರಣ್ಯದಲ್ಲಿರುವ ಸಿಂಹದಂತಿದೆ; ಅದು ನನ್ನ ಮೇಲೆ ಗರ್ಜಿಸಿದೆ; ಆದಕಾರಣ ಅದನ್ನು ಹಗೆಮಾಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನನ್ನ ಸೊತ್ತಾದ ಜನತೆ ನನ್ನ ಪಾಲಿಗೆ ಅರಣ್ಯದ ಸಿಂಹದಂತೆ ನನಗೆದುರಾಗಿ ಅದು ಗರ್ಜಿಸಿದೆ, ಎಂದೇ ಅದನ್ನು ಹಗೆಮಾಡಿರುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನನ್ನ ಸ್ವಾಸ್ತ್ಯವಾದ ಜನವು ನನ್ನ ಪಾಲಿಗೆ ಅರಣ್ಯದಲ್ಲಿರುವ ಸಿಂಹದಂತಿದೆ; ಅದು ನನ್ನ ಮೇಲೆ ಗರ್ಜಿಸಿದೆ; ಆದಕಾರಣ ಅದನ್ನು ಹಗೆಮಾಡಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನನ್ನ ‘ಸ್ವಾಸ್ತ್ಯವಾದ ಜನರು’ ನನಗೊಂದು ಅರಣ್ಯದ ಸಿಂಹದಂತಾಗಿದ್ದಾರೆ. ಅವರು ನನ್ನನ್ನು ಕಂಡು ಗರ್ಜಿಸುತ್ತಾರೆ. ಆದ್ದರಿಂದಲೇ ನಾನು ಅವರಿಗೆ ವಿಮುಖನಾದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನನ್ನ ಸೊತ್ತು ನನಗೆ ಅಡವಿಯಲ್ಲಿರುವ ಸಿಂಹದ ಹಾಗಾಯಿತು. ಅದು ನನಗೆ ವಿರೋಧವಾಗಿ ಕೂಗುತ್ತದೆ. ಆದ್ದರಿಂದ ಅದನ್ನು ಹಗೆ ಮಾಡಿದ್ದೇನೆ. ಅಧ್ಯಾಯವನ್ನು ನೋಡಿ |