ಯೆರೆಮೀಯ 13:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನು ನನಗೆ, “ನೀನು ಹೋಗಿ ನಾರಿನ ನಡುಕಟ್ಟನ್ನು ಕೊಂಡುಕೊಂಡು ಸೊಂಟಕ್ಕೆ ಬಿಗಿದುಕೋ, ನೀರಿನಲ್ಲಿ ನೆನಸಿಡಬೇಡ” ಎಂದು ಅಪ್ಪಣೆಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸರ್ವೇಶ್ವರ ಸ್ವಾಮಿ ನನಗೆ : “ನೀನು ಹೋಗಿ ನಾರಿನ ನಡುಕಟ್ಟು ಒಂದನ್ನು ಕೊಂಡುಕೊಂಡು ಸೊಂಟಕ್ಕೆ ಬಿಗಿದುಕೊ. ಅದನ್ನು ನೀರಿನಲ್ಲಿ ನೆನೆಸಬೇಡ,” ಎಂದು ಅಪ್ಪಣೆಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆಹೋವನು ನನಗೆ - ನೀನು ಹೋಗಿ ನಾರಿನ ನಡುಕಟ್ಟನ್ನು ಕೊಂಡುಕೊಂಡು ಸೊಂಟಕ್ಕೆ ಬಿಗಿದುಕೋ, ನೀರಿನಲ್ಲಿ ನೆನಸಬೇಡ ಎಂದು ಅಪ್ಪಣೆಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೆಹೋವನು ನನಗೆ ಹೀಗೆ ಹೇಳಿದನು, “ಯೆರೆಮೀಯನೇ, ಹೋಗಿ ಒಂದು ನಾರಿನ ನಡುಪಟ್ಟಿಯನ್ನು ಕೊಂಡುಕೊ. ಅದನ್ನು ನಿನ್ನ ಸೊಂಟಕ್ಕೆ ಸುತ್ತಿಕೊ. ಆ ನಡುಪಟ್ಟಿ ನೀರಿನಲ್ಲಿ ನೆನೆಯದಂತೆ ನೋಡಿಕೊ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆಹೋವ ದೇವರು ನನಗೆ, “ನೀನು ಹೋಗಿ, ನಾರಿನ ನಡುಕಟ್ಟು ಒಂದನ್ನು ಕೊಂಡುಕೊಂಡು ಸೊಂಟಕ್ಕೆ ಬಿಗಿದುಕೋ. ಅದನ್ನು ನೀರಿನಲ್ಲಿ ನೆನೆಸಬೇಡ,” ಎಂದು ಅಪ್ಪಣೆಕೊಟ್ಟರು. ಅಧ್ಯಾಯವನ್ನು ನೋಡಿ |