ಯೆರೆಮೀಯ 13:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ನಿನ್ನ ಉಡುಗೆಯನ್ನು ನಿನ್ನ ಕಣ್ಣಮುಂದೆಯೇ ಕೀಳಿಸುವೆನು, ನಿನಗೆ ಅವಮಾನವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ನಿನ್ನ ಉಡುಗೆಯನ್ನು ನಿನ್ನ ಕಣ್ಮುಂದೆಯೇ ಕೀಳಿಸುವೆನು. ನೀನು ಅತ್ಯಾಚಾರಕ್ಕೆ ಈಡಾಗುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ನಿನ್ನ ನೆರಿಗೆಯನ್ನು ನಿನ್ನ ಕಣ್ಣ ಮುಂದೆಯೇ ಕೀಳಿಸುವೆನು, ನಿನಗೆ ಅವಮಾನವಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಜೆರುಸಲೇಮ್ ನಗರವೇ, ನಾನು ನಿನ್ನ ಲಂಗವನ್ನು ನಿನ್ನ ಮುಖದವರೆಗೆ ಎತ್ತಿಬಿಡುತ್ತೇನೆ. ಎಲ್ಲರೂ ನಿನ್ನನ್ನು ನೋಡುತ್ತಾರೆ. ನಿನಗೆ ನಾಚಿಕೆಯಾಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಆದ್ದರಿಂದ ನಾನು ನಿನ್ನ ಬಟ್ಟೆಗಳನ್ನು ನಿನ್ನ ನಾಚಿಕೆ ಕಾಣುವ ಹಾಗೆ, ನಿನ್ನ ಮುಖದ ಮೇಲೆ ಎತ್ತುವೆನು. ಅಧ್ಯಾಯವನ್ನು ನೋಡಿ |