ಯೆರೆಮೀಯ 13:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವನು ನನಗೆ, “ನೀನು ಕೊಂಡುಕೊಂಡು ಸೊಂಟಕ್ಕೆ ಬಿಗಿದ ನಡುಕಟ್ಟನ್ನು ತೆಗೆದುಕೊಂಡು ಹೊರಟು ಯೂಫ್ರೆಟಿಸ್ ನದಿಗೆ ಹೋಗಿ, ಅದನ್ನು ಅಲ್ಲಿ ಬಂಡೆಯ ಸಂದಿನೊಳಗೆ ಬಚ್ಚಿಡು” ಎಂಬುದಾಗಿ ನುಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆ ಸಂದೇಶವಿದು, “ಯೆರೆಮೀಯನೇ, ನೀನು ಕೊಂಡ ತಂದು ಸುತ್ತಿಕೊಂಡ ನಡುಪಟ್ಟಿಯನ್ನು ತೆಗೆದುಕೊಂಡು ಪೆರಾತ್‌ಗೆ ಹೋಗು. ಆ ನಡುಪಟ್ಟಿಯನ್ನು ಬೆಟ್ಟದ ಸಂದಿನಲ್ಲಿ ಬಚ್ಚಿಡು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಯೂಫ್ರೇಟೀಸ್ ನದಿಗೆ ಹೋಗಿ ಅದನ್ನು ಅಲ್ಲಿಯ ಬಂಡೆಯ ಸಂದಿಯೊಳಗೆ ಬಚ್ಚಿಡು,” ಎಂಬುದಾಗಿ ಯೆಹೋವ ದೇವರ ಎರಡನೆಯ ಆದೇಶ ನನಗೆ ಬಂದಿತು. ಅಧ್ಯಾಯವನ್ನು ನೋಡಿ |