Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 13:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ಯೆಹೋವನ ಅಪ್ಪಣೆಯ ಮೇರೆಗೆ ನಾನು ಹೋಗಿ ಯೂಫ್ರೆಟಿಸ್ ನದಿಯ ಬಳಿಯಲ್ಲಿ ಅದನ್ನು ಬಚ್ಚಿಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅವರ ಅಪ್ಪಣೆಯ ಮೇರೆಗೆ ನಾನು ಹೋಗಿ ಯೂಫ್ರೆಟಿಸ್ ನದಿಯ ಬಳಿಯಲ್ಲಿ ಅದನ್ನು ಬಚ್ಚಿಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಗ ಯೆಹೋವನ ಅಪ್ಪಣೆಯ ಮೇರೆಗೆ ನಾನು ಹೋಗಿ ಯೂಫ್ರೇಟೀಸ್ ನದಿಯ ಬಳಿಯಲ್ಲಿ ಅದನ್ನು ಬಚ್ಚಿಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದ್ದರಿಂದ ನಾನು ಪೆರಾತ್‌ಗೆ ಹೋದೆ. ಯೆಹೋವನು ಹೇಳಿದ ಪ್ರಕಾರ ನಡುಪಟ್ಟಿಯನ್ನು ಬಚ್ಚಿಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ಯೆಹೋವ ದೇವರ ಅಪ್ಪಣೆಯ ಮೇರೆಗೆ ನಾನು ಹೋಗಿ, ಯೂಫ್ರೇಟೀಸ್ ನದಿಯ ಬಳಿಯಲ್ಲಿ ಅದನ್ನು ಬಚ್ಚಿಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 13:5
10 ತಿಳಿವುಗಳ ಹೋಲಿಕೆ  

ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆ ಎಲ್ಲವನ್ನು ಮಾಡಿದನು.


ನಂಬಿಕೆಯಿಂದಲೇ ಅಬ್ರಹಾಮನು ಕರೆಯಲ್ಪಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ಸ್ಥಳಕ್ಕೆ ಹೊರಟು ಹೋದನು. ತಾನು ಹೋಗುವುದು ಎಲ್ಲಿಗೆ ಎಂದು ತಿಳಿಯದೆ ಹೊರಟನು.


ಕ್ರಿಸ್ತ ಯೇಸುವಿನ ಒಳ್ಳೆಯ ಸೈನಿಕನಂತೆ ನನ್ನೊಂದಿಗೆ ಕಷ್ಟವನ್ನನುಭವಿಸು.


ಬಹು ದಿನಗಳ ಮೇಲೆ ಯೆಹೋವನು ನನಗೆ, “ಹೊರಡು, ಯೂಫ್ರೆಟಿಸ್ ನದಿಗೆ ಹೋಗಿ ಅಲ್ಲಿ ಬಚ್ಚಿಡಬೇಕೆಂದು ನಾನು ಅಪ್ಪಣೆಕೊಟ್ಟ ನಡುಕಟ್ಟನ್ನು ಅಲ್ಲಿಂದ ತೆಗೆ” ಎಂದು ಹೇಳಿದನು.


ನನಗೆ ಅಪ್ಪಣೆಯಾದಂತೆ ನಾನು ಆ ಪ್ರವಾದನೆಯನ್ನು ನುಡಿಯುತ್ತಿರಲು, ಅಲ್ಲಿ ಟಕಟಕ ಶಬ್ದವಾಯಿತು, ಇಗೋ, ಅದು ಕದಲುತ್ತಿತ್ತು. ಎಲುಬುಗಳೆಲ್ಲಾ ಒಂದುಗೂಡಿ ಎಲುಬಿಗೆ ಎಲುಬು ಜೋಡಣೆಯಾದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು