ಯೆರೆಮೀಯ 14:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಇದಲ್ಲದೆ ಹೆಣ್ಣು ಜಿಂಕೆಯು ಕಾಡಿನಲ್ಲಿ ಈದು, ಹುಲ್ಲಿಲ್ಲದ ಕಾರಣ ತನ್ನ ಮರಿಯನ್ನು ಬಿಟ್ಟುಬಿಡುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಕಾಡಿನಲ್ಲಿ ಹುಲ್ಲಿಲ್ಲದ ಕಾರಣ ತಾಯಿಹುಲ್ಲೆ ಮರಿಹಾಕಿ ಮರೆಯಾಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಇದಲ್ಲದೆ ಹುಲ್ಲೆಯು ಕಾಡಿನಲ್ಲಿ ಈದು ಹುಲ್ಲಿಲ್ಲದ ಕಾರಣ ತನ್ನ ಮರಿಯನ್ನು ಬಿಟ್ಟುಬಿಡುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಕಾಡಿನಲ್ಲಿ ಹುಲ್ಲು ಇಲ್ಲದ ಕಾರಣ ಜಿಂಕೆಯು ತನ್ನ ಮರಿಯನ್ನು ಬಿಟ್ಟುಹೋಗುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಹೌದು, ಜಿಂಕೆಯು ಸಹ ಹೊಲದಲ್ಲಿ ಹುಲ್ಲು ಇಲ್ಲದ್ದರಿಂದ, ತನ್ನ ಮರಿಯನ್ನು ಹಾಕಿ, ಬಿಟ್ಟು ಬಿಡುತ್ತದೆ. ಅಧ್ಯಾಯವನ್ನು ನೋಡಿ |