ಯೆರೆಮೀಯ 15:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ನಾನು ನಿನ್ನನ್ನು ದುಷ್ಟರ ಕೈಯಿಂದ ಉದ್ಧರಿಸುವೆನು, ಹೌದು, ಕ್ರೂರರ ಕೈಯಿಂದ ರಕ್ಷಿಸುವೆನು” ಎಂದಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಇದು ಸರ್ವೇಶ್ವರನಾದ ನನ್ನ ಮಾತು. ನಿನ್ನನ್ನು ದುಷ್ಟರ ಕೈಯಿಂದ ಉದ್ಧರಿಸುವೆನು, ಕ್ರೂರಿಗಳ ಕೈಯಿಂದ ರಕ್ಷಿಸುವೆನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ನಾನು ನಿನ್ನನ್ನು ದುಷ್ಟರ ಕೈಯಿಂದ ಉದ್ಧರಿಸುವೆನು; ಹೌದು, ಕ್ರೂರರ ಕೈಯಿಂದ ರಕ್ಷಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 “ನಾನು ನಿನ್ನನ್ನು ಆ ದುಷ್ಟ ಜನರಿಂದ ರಕ್ಷಿಸುತ್ತೇನೆ. ಆ ಜನರು ನಿನ್ನನ್ನು ಬೆದರಿಸುತ್ತಾರೆ. ಆದರೆ ನಾನು ನಿನ್ನನ್ನು ಆ ಜನರಿಂದ ರಕ್ಷಿಸುತ್ತೇನೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 “ಕೆಟ್ಟವರ ಕೈಯೊಳಗಿಂದ ನಿನ್ನನ್ನು ತಪ್ಪಿಸುತ್ತೇನೆ, ದುಷ್ಟರ ಕೈಯೊಳಗಿಂದ ನಿನ್ನನ್ನು ವಿಮೋಚಿಸುತ್ತೇನೆ.” ಅಧ್ಯಾಯವನ್ನು ನೋಡಿ |