ಯೆರೆಮೀಯ 16:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಇಗೋ, ನೀವೆಲ್ಲರೂ ನಿಮ್ಮ ದುಷ್ಟಹೃದಯದ ಹಟದಂತೆ ನಡೆಯುತ್ತಾ ನನ್ನನ್ನು ಕೇಳದೆ ನಿಮ್ಮ ಪೂರ್ವಿಕರಿಗಿಂತ ಹೆಚ್ಚು ಕೇಡನ್ನು ಮಾಡಿದ್ದರಿಂದಲೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನೀವಾದರೊ ನಿಮ್ಮ ಪೂರ್ವಜರಿಗಿಂತ ಹೆಚ್ಚು ಕೇಡನ್ನು ಮಾಡಿದ್ದೀರಿ. ನೀವೆಲ್ಲರು ನನ್ನ ಮಾತನ್ನು ಕೇಳದೆ ದುಷ್ಟ ಹೃದಯವುಳ್ಳ ಹಟಮಾರಿಗಳಂತೆ ನಡೆಯುತ್ತಾ ಬಂದಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಇಗೋ, ನೀವೆಲ್ಲರೂ ನಿಮ್ಮ ದುಷ್ಟಹೃದಯದ ಹಟದಂತೆ ನಡೆಯುತ್ತಾ ನನ್ನನ್ನು ಕೇಳದೆ ನಿಮ್ಮ ಪಿತೃಗಳಿಗಿಂತ ಹೆಚ್ಚು ಕೇಡನ್ನು ಮಾಡಿದ್ದರಿಂದಲೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನೀವು ನಿಮ್ಮ ಪೂರ್ವಿಕರಿಗಿಂತ ಭಯಂಕರವಾದ ಪಾಪವನ್ನು ಮಾಡಿದ್ದೀರಿ. ನೀವು ಬಹಳ ಮೊಂಡರಾಗಿದ್ದೀರಿ. ನೀವು ನಿಮ್ಮ ಮನಸ್ಸಿಗೆ ಬಂದಂತೆ ಮಾಡುತ್ತಿದ್ದೀರಿ. ನೀವು ನನ್ನ ಆಜ್ಞೆಯನ್ನು ಪಾಲಿಸುತ್ತಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನೀವು ನಿಮ್ಮ ತಂದೆಗಳಿಗಿಂತ ಇನ್ನೂ ಕೆಟ್ಟ ಕೆಲಸ ಮಾಡಿದ್ದೀರಿ. ಏಕೆಂದರೆ ಇಗೋ, ನನ್ನನ್ನು ಕೇಳದ ಹಾಗೆ ನಿಮ್ಮ ನಿಮ್ಮ ಕೆಟ್ಟ ಹೃದಯದ ಕಲ್ಪನೆಯ ಪ್ರಕಾರ ನಡೆದುಕೊಂಡಿದ್ದೀರಿ. ಅಧ್ಯಾಯವನ್ನು ನೋಡಿ |