ಯೆರೆಮೀಯ 18:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಲೆಬನೋನಿನ ಹಿಮವು ಅರಣ್ಯದ ಶಿಖರದಿಂದ ತಪ್ಪುವುದೇ? ದೂರದಿಂದ ಇಳಿದು ಹರಿಯುವ ತೊರೆಯ ನೀರು ಬತ್ತುವುದೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಲೆಬನೋನಿನ ಹಿಮವು ಅರಣ್ಯದಾ ಶಿಖರದಿಂದ ತಪ್ಪುವುದುಂಟೆ? ಅಲ್ಲಿಂದ ಇಳಿದು ಹರಿಯುವ ತೊರೆಯ ನೀರು ಬತ್ತುವುದುಂಟೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಲೆಬನೋನಿನ ಹಿಮವು ಅರಣ್ಯದ ಶಿಖರದಿಂದ ತಪ್ಪುವದೇ? ದೂರದಿಂದ ಇಳಿದು ಹರಿಯುವ ತೊರೆತದ ನೀರು ಬತ್ತುವದೇ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಲೆಬನೋನಿನ ಪರ್ವತಗಳ ಮೇಲಿನ ಹಿಮವು ಇಳಿಜಾರಿನ ಬಂಡೆಯಿಂದ ಎಂದಾದರೂ ಕರಗುವುದೇ? ಬಹುದೂರದಲ್ಲಿ ಹುಟ್ಟಿ ಹರಿದುಬರುವ ತೊರೆಗಳು ಎಂದಾದರೂ ಹರಿಯದೆ ನಿಂತುಹೋಗುವುದೇ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಹೊಲದ ಬಂಡೆಯಿಂದ ಬರುವ ಲೆಬನೋನಿನ ಹಿಮವು ತಪ್ಪುವುದೇ? ದೂರದಿಂದ ಇಳಿದು ಹರಿಯುವ ತಂಪಾದ ಪ್ರವಾಹದ ನೀರು ಬತ್ತುವುದೇ? ಅಧ್ಯಾಯವನ್ನು ನೋಡಿ |