Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 18:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನೀನೆದ್ದು ಕುಂಬಾರನ ಮನೆಗೆ ಇಳಿದುಹೋಗು; ಅಲ್ಲೇ ನನ್ನ ನುಡಿಯನ್ನು ನಿನಗೆ ಕೇಳಮಾಡುವೆನು” ಎಂಬ ಮಾತನ್ನು ದಯಪಾಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನೀನೆದ್ದು ಕುಂಬಾರನ ಮನೆಗೆ ಇಳಿದುಹೋಗು, ಅಲ್ಲೇ ನನ್ನ ನುಡಿಯನ್ನು ನಿನಗೆ ಕೇಳಮಾಡುತ್ತೇನೆ,” ಎಂದು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀನೆದ್ದು ಕುಂಬಾರನ ಮನೆಗೆ ಇಳಿದುಹೋಗು; ಅಲ್ಲೇ ನನ್ನ ನುಡಿಯನ್ನು ನಿನಗೆ ಕೇಳಮಾಡುವೆನು ಎಂಬ ಮಾತನ್ನು ದಯಪಾಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಯೆರೆಮೀಯನೇ, ನೀನು ಕುಂಬಾರನ ಮನೆಗೆ ಹೋಗು. ನಾನು ಕುಂಬಾರನ ಮನೆಯಲ್ಲಿಯೇ ನಿನಗೆ ಸಂದೇಶವನ್ನು ಕೊಡುತ್ತೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ನೀನು ಎದ್ದು ಕುಂಬಾರನ ಮನೆಗೆ ಇಳಿದು ಹೋಗು. ಅಲ್ಲಿ ನಿನಗೆ ನನ್ನ ವಾಕ್ಯಗಳನ್ನು ಕೊಡುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 18:2
10 ತಿಳಿವುಗಳ ಹೋಲಿಕೆ  

ದೇವರು ಪುರಾತನ ಕಾಲದಲ್ಲಿ ನಮ್ಮ ಪೂರ್ವಿಕರ ಸಂಗಡ ಪ್ರವಾದಿಗಳ ಮುಖಾಂತರ ಹಲವಾರು ವಿಧದಲ್ಲಿ, ಅನೇಕಸಾರಿ ಮಾತನಾಡಿದ್ದಾನೆ.


ನೀನೆದ್ದು ಊರೊಳಕ್ಕೆ ಹೋಗು, ನೀನು ಮಾಡಬೇಕಾದದ್ದು ಅಲ್ಲಿ ನಿನಗೆ ತಿಳಿಸಲ್ಪಡುವುದು” ಎಂದು ಹೇಳಿದನು.


ಕರ್ತನು ಮತ್ತೊಂದು ದರ್ಶನವನ್ನು ನನಗೆ ತೋರಿಸಿದನು. ಇಗೋ, ಯೆಹೋವನು ನೂಲುಮಟ್ಟದ ನೆಟ್ಟಗಿರುವ ಗೋಡೆಯ ಮೇಲೆ ನಿಂತಿದ್ದನು. ಆತನ ಕೈಯಲ್ಲಿ ನೂಲುಗುಂಡಿತ್ತು.


ಇವರು ಆಲೋಚನಾಸಭೆಯಲ್ಲಿ ನಿಂತಿದ್ದರೆ, ನನ್ನ ಮಾತುಗಳನ್ನು ನನ್ನ ಜನರ ಕಿವಿಗೆ ಮುಟ್ಟಿಸಿ, ಅವರನ್ನು ಅವರ ದುರ್ಮಾರ್ಗದಿಂದಲೂ ಮತ್ತು ದುಷ್ಕೃತ್ಯಗಳಿಂದಲೂ ತಪ್ಪಿಸುತ್ತಿದ್ದರು” ಎಂದು ಹೇಳುತ್ತಾನೆ.


ಯೆಹೋವನು ನನಗೆ, “ನೀನು ಹೋಗಿ ನಾರಿನ ನಡುಕಟ್ಟನ್ನು ಕೊಂಡುಕೊಂಡು ಸೊಂಟಕ್ಕೆ ಬಿಗಿದುಕೋ, ನೀರಿನಲ್ಲಿ ನೆನಸಿಡಬೇಡ” ಎಂದು ಅಪ್ಪಣೆಕೊಟ್ಟನು.


ಅದೇ ಸಮಯದಲ್ಲಿ ಯೆಹೋವನು ಆಮೋಚನ ಮಗನಾದ ಯೆಶಾಯನಿಗೆ, “ಹೋಗು, ನಿನ್ನ ನಡುವಿನ ಮೇಲಿರುವ ಗೋಣಿತಟ್ಟನ್ನು ಬಿಚ್ಚು. ನಿನ್ನ ಪಾದಗಳಲ್ಲಿರುವ ಪಾದರಕ್ಷೆಗಳನ್ನು ತೆಗೆದಿಡು” ಎಂದು ಹೇಳಿದನು. ಅವನು ಹಾಗೆಯೇ ಮಾಡಿ ಬೆತ್ತಲೆಯಾಗಿ ಪಾದರಕ್ಷೆಗಳಿಲ್ಲದೆ ತಿರುಗಾಡುತ್ತಿದ್ದನು.


ಯೆಹೋವನು ಯೆರೆಮೀಯನಿಗೆ,


ಆಗ ನಾನು ಕುಂಬಾರನ ಮನೆಗೆ ಇಳಿದು ಹೋದೆನು; ಇಗೋ, ಅವನು ಚಕ್ರದ ಮೇಲೆ ತನ್ನ ಕೆಲಸವನ್ನು ನಡೆಸುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು